ಆ.8: ಡಿಕೆಎಸ್‌ಸಿ ಡೆವಲಪ್‌ಮೆಂಟ್ ಕಮಿಟಿ ಮಹಾಸಭೆ
ಮಂಗಳೂರು, ಆ. 5: ದ.ಕ. ಸುನ್ನೀ ಸೆಂಟರ್ ಅಧೀನ ಸಂಸ್ಥೆಯಾಗಿರುವ ಡಿ.ಕೆ.ಎಸ್.ಸಿ. ಡೆವಲಪ್‌ಮೆಂಟ್ ಕಮಿಟಿಯ ವಾರ್ಷಿಕ ಮಹಾಸಭೆಯು ಆ.8ರಂದು ಬೆಳಗ್ಗೆ 10:30ಕ್ಕೆ ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಪಾವೂರು ಕಾಂಪ್ಲೆಕ್ಸ್‌ನಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ನಡೆಯಲಿದೆ ಎಂದು ಕಮಿಟಿಯ ಅಧ್ಯಕ್ಷ ಮುಹಮ್ಮದ್ ಇಸಾಕ್ ಬೊಳ್ಳಾಯಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





