ಕೋಟ, ಆ.5: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯಡಾಡಿ ಮತ್ಯಾಡಿ ಗ್ರಾಮದ ನಾಲ್ತೂರು ನಿವಾಸಿ ದೇವಕಿ(35) ಎಂಬುವರು ಆ.5 ರಂದು ಬೆಳಗ್ಗೆ 9ಗಂಟೆಗೆ ಮನೆಯಿಂದ ತೋಟದ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.