ಆ.7: ಸಿಡಬ್ಲುಎಫ್‌ಐ ಪ್ರತಿಭಟನೆ
ಮಂಗಳೂರು, ಆ.6: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು)ನ ದ.ಕ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಆ.7ರಂದು ಪೂ.11ಕ್ಕೆ ಮಂಗಳೂರಿನ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಯಲಿದೆ.
ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





