Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಟಿದ ತಿನಿಸುಗಳು ರೋಗ ನಿರೋಧಕ: ವಾಮನ್...

ಆಟಿದ ತಿನಿಸುಗಳು ರೋಗ ನಿರೋಧಕ: ವಾಮನ್ ಕೋಟ್ಯಾನ್

ವಾರ್ತಾಭಾರತಿವಾರ್ತಾಭಾರತಿ6 Aug 2017 4:47 PM IST
share
ಆಟಿದ ತಿನಿಸುಗಳು ರೋಗ ನಿರೋಧಕ: ವಾಮನ್ ಕೋಟ್ಯಾನ್

ಪಡುಬಿದ್ರೆ, ಆ. 6: ನಮ್ಮ ಹಿರಿಯರು ಮುಂದಾಲೋಚನೆಯಿಂದ ಆಟಿ ತಿಂಗಳಲ್ಲಿ ತಿನಿಸುಗಳನ್ನು ಸಂಗ್ರಹ ಮಾಡುತ್ತಿದ್ದರು. ಅವೆಲ್ಲವೂ ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದವು. ಅದನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಾನಪದ ವಿದ್ವಾಂಸ ವಾಮನ ಕೋಟ್ಯಾನ್ ನಡಿಕುದ್ರು ಕರೆ ನೀಡಿದರು.

ಅವರು ರವಿವಾರ ಪಡುಬಿದ್ರೆಯ ರೋಟರಿ ಕ್ಲಬ್ ಮತ್ತು ಇನ್ನರ್‌ವೀಲ್ ಕ್ಲಬ್ ಆಶ್ರಯದಲ್ಲಿ ಪಡುಬಿದ್ರೆಯ ಅಂಬೇಡ್ಕರ್ ಭವನದಲ್ಲಿ ನಡೆದ "ಆಟಿದ ಪಂಥ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಪಂ. ಮಾಜಿ ಸದಸ್ಯೆ ನಯನಾ ಗಣೇಶ್ ಉದ್ಯಾವರ ಸಾಂಪ್ರದಾಯಿಕವಾಗಿ ಪಂಥ ಉದ್ಘಾಟಿಸಿ, ಮಹಿಳಾಮಣಿಗಳ ಸೃಜನಶೀಲತೆಗೆ ಪೂರಕವಾಗಿ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಹಮ್ಮಿಕೊಂಡ ಈ ಪಂಥವು ಅನುಕರಣೀಯವಾದುದು. ಆಟಿ ಆಚರಣೆಯು ಮೂಢನಂಬಿಕೆಯಲ್ಲ. ಅದೊಂದು ಮೂಲ ನಂಬಿಕೆ ಎಂದರು.

ಪಡುಬಿದ್ರೆ  ರೋಟರಿ ಕ್ಲಬ್ ಅಧ್ಯಕ್ಷ ರಮೀರ್ ಹುಸೈನ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಸುನೀತಾ ಭಕ್ತ ವತ್ಸಲ, ಪಡುಬಿದ್ರೆ ಕಲ್ಲಟ್ಟೆ ಶ್ರೀ ಜಾರಂದಾಯ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜೆಡಿಎಸ್ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸುಧಾಕರ ಶೆಟ್ಟಿ ಹೆಜಮಾಡಿ, ರೋಟರಿ ವಲಯ ಸೇನಾನಿ ಕೃಷ್ಣ ಬಂಗೇರ ಮುಖ್ಯ ಅತಿಥಿಗಳಾಗಿದ್ದರು.

ಕಳೆದ ಕೆಲವು ಸಮಯಗಳಿಂದ ಕರಾವಳಿಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮಗಳು ನಡೆಯುತಿದೆ. ಆದರೆ ಪಡುಬಿದ್ರೆ ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಸಂಪ್ರದಾಯಬದ್ಧ ಮಹಿಳೆಯರ ಅಡುಗೆ ರುಚಿಯ ಆಟಿಡೊಂಜಿ ಪಂಥ ಎಂಬ ಅಪರೂಪದ ಕಾರ್ಯಕ್ರಮ ನಡೆಯಿತು. ಪಡುಬಿದ್ರೆ ಹಾಗೂ ಆಸುಪಾಸಿನ ಒಟ್ಟು 7 ತಂಡಗಳು ಆಟಿ ತಿನಿಸುಗಳ ತಯಾರಿಕಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಹೆಜಮಾಡಿಯ ಮಟ್ಟು ಮೊಗವೀರ ಬಿ ತಂಡ ಪ್ರಥಮ, ಪಡುಬಿದ್ರೆಯ ಕುಂಭ ಕಂಠಿನಿ ಸಿ ತಂಡವು ದ್ವಿತೀಯ ಹಾಗೂ ಹೆಜಮಾಡಿಯ ಮಟ್ಟು ಮೊಗವೀರ ಎ ತಂಡ ತೃತೀಯ ಸ್ಥಾನ ಪಡೆಯಿತು. ಮುಖ್ಯ ಅತಿಥಿಗಳು ವಿಜೇತರಿಗೆ ಬಹುಮಾನ ವಿತರಿಸಿದರು.

ರೋಟರಿ ಕಾರ್ಯದರ್ಶಿ ಸಂದೀಪ್ ಪಲಿಮಾರು ಪ್ರಸ್ತಾವಿಸಿದರು. ಶಾರದಾ ಬಂಗೇರ ಅನಿಸಿಕೆ ವ್ಯಕ್ತಪಡಿಸಿದರು. ಇನ್ನರ್‌ವೀಲ್ ಕಾರ್ಯದರ್ಶಿ ಕಸ್ತೂರಿ ಪ್ರವೀಣ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X