Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ರಾಷ್ಟ್ರೀಯ ಯುವ ಸಮ್ಮೇಳನ...

ಮಣಿಪಾಲ: ರಾಷ್ಟ್ರೀಯ ಯುವ ಸಮ್ಮೇಳನ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ6 Aug 2017 7:47 PM IST
share
ಮಣಿಪಾಲ: ರಾಷ್ಟ್ರೀಯ ಯುವ ಸಮ್ಮೇಳನ ಸಮಾರೋಪ

ಮಣಿಪಾಲ, ಆ.6: ಮಣಿಪಾಲ ವಿವಿ ವತಿಯಿಂದ ಮಣಿಪಾಲ ಕೆಎಂಸಿಯ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ‘ಸಾಮಾಜಿಕ ಬದಲಾ ವಣೆಯಲ್ಲಿ ಯುವವೃಂದ’ ಎಂಬ ವಿಷಯದ ಕುರಿತ ಎರಡು ದಿನಗಳ ರಾಷ್ಟ್ರೀಯ ಯುವ ಸಮ್ಮೇಳನದ ಸಮಾರೋಪ ಸಮಾರಂಭವು ರವಿವಾರ ಜರಗಿತು.

ಮುಖ್ಯ ಅತಿಥಿಯಾಗಿ ಅದಾನಿ ಯುಪಿಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಮಾತನಾಡಿ, ಯುವಕರು ಸಾಮಾಜಿಕ ಬದಲಾ ವಣೆಯ ಶಕ್ತಿಯಾಗಿದ್ದಾರೆ. ಭಾರತದ ಒಟ್ಟು ಜನಸಂಖ್ಯೆಯಲ್ಲಿ ಶೇ.34ರಷ್ಟು ಯುವಕರಿದ್ದಾರೆ. ಭವಿಷ್ಯದಲ್ಲಿ ಭಾರತ ಬಲಿಷ್ಠ ದೇಶವಾಗಲು ಯುವ ಸಮು ದಾಯದ ಪಾತ್ರ ಬಹಳ ಮುಖ್ಯವಾಗಿದೆ. ನಾಗರಿಕ ಸಮಾಜದ ಜವಾಬ್ದಾರಿ ಯನ್ನು ಅರಿತುಕೊಳ್ಳುವ ಬಗ್ಗೆ ಯುವ ಸಮುದಾಯ ಮುಂದಾಗಬೇಕು ಎಂದು ಹೇಳಿದರು.

ಸಮುದಾಯದ ಅಭಿವೃದ್ಧಿಗೆ ಅದಾನಿ ಯುಪಿಸಿಎಲ್ ಗ್ರೂಪ್ ಈಗಾಗಲೇ 650 ಕೋಟಿ ರೂ.ಗೂ ಅಧಿಕ ಹಣವನ್ನು ಒದಗಿಸಿದೆ. ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸುವುದಕ್ಕಾಗಿ ಸಾಕಷ್ಟು ನೆರವು ನೀಡಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಮಣಿಪಾಲ ವಿವಿ ಕುಲಸಚಿವ ಡಾ.ನಾರಾಯಣ ಸಭಾತ್ ಮಾತನಾಡಿ, ಭಾರತ ಯುವಕರ ರಾಷ್ಟ್ರವಾಗಿದ್ದು, ಯುವ ಸಮುದಾಯದ ಶಕ್ತಿ, ಸಾಮರ್ಥ್ಯ ವನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳಬೇಕಾಗಿದೆ. ಯುವ ಸಮುದಾಯದ ತನ್ನ ಜವಾಬ್ದಾರಿಯನ್ನು ಅರಿತುಕೊಂಡು ಸಮಾಜದ ಪ್ರಗತಿಗೆ ದುಡಿಯಬೇಕು ಎಂದು ಹೇಳಿದರು.

ವಿದ್ಯಾರ್ಥಿ ಸಂಚಾಲಕ ನವನೀತ್ ಉಪಾಧ್ಯಾಯ ಉಪಸ್ಥಿತರಿದ್ದರು. ಸಹ ಸಂಚಾಲಕ ಪ್ರವೀಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಸಂಯೋಜಕ ನಂದೀಶ್ ಸ್ವಾಗತಿಸಿದರು. ಸಮ್ಮೇಳನದ ಸಂಚಾಲಕ ಡಾ.ಅನೂಪ್ ನಾಹ ವಂದಿಸಿದರು. ದೇಶದ ವಿವಿಧ ಕಾಲೇಜುಗಳ 600ಕ್ಕೂ ಅಧಿಕ ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X