Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯಮಿಗೆ ಬೆದರಿಕೆಯೊಡ್ಡಿದ್ದಕ್ಕಾಗಿ...

ಉದ್ಯಮಿಗೆ ಬೆದರಿಕೆಯೊಡ್ಡಿದ್ದಕ್ಕಾಗಿ ಕೇರಳ ಬಿಜೆಪಿಯಿಂದ ನಾಯಕನ ಅಮಾನತು

ವಾರ್ತಾಭಾರತಿವಾರ್ತಾಭಾರತಿ6 Aug 2017 8:16 PM IST
share
ಉದ್ಯಮಿಗೆ ಬೆದರಿಕೆಯೊಡ್ಡಿದ್ದಕ್ಕಾಗಿ ಕೇರಳ ಬಿಜೆಪಿಯಿಂದ ನಾಯಕನ ಅಮಾನತು

ತಿರುವನಂತಪುರ,ಆ.6: ಪಕ್ಷಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದ ಉದ್ಯಮಿಯೋರ್ವರಿಗೆ ಬೆದರಿಕೆಯೊಡ್ಡಿದ್ದ ಪಕ್ಷದ ಕೊಲ್ಲಂ ಜಿಲ್ಲಾ ಘಟಕದ ನಾಯಕ ಸುಭಾಷ್ ಅವರನ್ನು ಕೇರಳ ಬಿಜೆಪಿಯು ಅಮಾನತುಗೊಳಿಸಿದೆ.

 ಸುದ್ದಿವಾಹಿನಿಯೊಂದು ಬಿಡುಗಡೆಗೊಳಿಸಿದ ಆಡಿಯೋ ಟೇಪ್‌ನಲ್ಲಿ ಸುಭಾಷ್ ಎಂಬ ಮೊದಲ ಹೆಸರಿನೊಂದಿಗೆ ಮಾತ್ರ ಗುರುತಿಸಿಕೊಂಡಿರುವ ವ್ಯಕ್ತಿ ಪಕ್ಷದ ನಿಧಿಗೆ ದೇಣಿಗೆಯಾಗಿ 5,000 ರೂ.ಗಳನ್ನು ನೀಡಲು ನಿರಾಕರಿಸಿದ್ದಕ್ಕಾಗಿ ಬೆದರಿಕೆಯನ್ನು ಒಡ್ಡಿರುವುದು ದಾಖಲಾಗಿದೆ. ಇದರ ಬೆನ್ನಲ್ಲೇ ಪಕ್ಷವು ಅಮಾನತು ಕ್ರಮವನ್ನು ಕೈಗೊಂಡಿದೆ.

ಬಿಜೆಪಿ ನಾಯಕ ತನಗೆ ಆಗಾಗ್ಗೆ ಬೆದರಿಕೆ ಕರೆಗಳನ್ನು ಮಾಡುತ್ತಿದ್ದರಿಂದ ಸಂಭಾಷಣೆ ಯನ್ನು ಧ್ವನಿ ಮುದ್ರಿಸಿಕೊಳ್ಳಲು ತಾನು ನಿರ್ಧರಿಸಿದ್ದೆ ಎದು ಚಾವರದಲ್ಲಿ ವಾಟರ್ ಬಾಟ್ಲಿಂಗ್ ಘಟಕವನ್ನು ನಡೆಸುತ್ತಿರುವ ಮನೋಜ ಹೇಳಿದರು.

 ತಾನು 3,000 ರೂ.ನೀಡಲು ಸಿದ್ಧನಿದ್ದೆ. ಆದರೆ 5,000 ರೂ.ನೀಡದಿದ್ದರೆ ತನ್ನ ಘಟಕವನ್ನು ಮುಚ್ಚಿಸುವುದಾಗಿ ಸುಭಾಷ್ ಎಚ್ಚರಿಕೆ ನೀಡಿದ್ದರು ಎಂದು ತಿಳಿಸಿದ ಅವರು, ಬಿಜೆಪಿ ನಾಯಕನ ವಿರುದ್ಧ ಪೊಲೀಸ್ ದೂರು ಸಲ್ಲಿಸುವುದಾಗಿಯೂ ಹೇಳಿದರು.

ಆದರೆ ಸುಭಾಷ್ ತನ್ನ ವಿರುದ್ಧದ ಆರೋಪವನ್ನು ನಿರಾಕರಿಸಿದ್ದಾರೆ.

ಆದರೆ ಈಗಾಗಲೇ ಮೆಡಿಕಲ್ ಸೀಟ್ ಹಂಚಿಕೆ ಹಗರಣದಲ್ಲಿ ತನ್ನ ನಾಯಕರು ಭಾಗಿಯಾಗಿದ್ದಾರೆಂಬ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ಚುರುಕಾಗಿ ಕ್ರಮ ಕೈಗೊಂಡು ತನ್ನ ಜಿಲ್ಲಾ ನಾಯಕನನ್ನು ಅಮಾನತುಗೊಳಿಸಿದೆ. 15 ದಿನಗಳ ಹಿಂದೆ ಮಾಧ್ಯಮಗಳಿಗೆ ಸೋರಿಕೆಯಾಗಿದ್ದ ಬಿಜೆಪಿಯ ಆಂತರಿಕ ತನಿಖಾ ವರದಿಯು ಹಗರಣದಲ್ಲಿ ಕೆಲವು ನಾಯಕರು ಭಾಗಿಯಾಗಿರುವುದನ್ನು ಪತ್ತೆ ಹಚ್ಚಿದೆ.

ಪಾಲಕ್ಕಾಡ್ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಕೇರಳ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಭಾರತೀಯ ವೈದ್ಯಕೀಯ ಮಂಡಳಿಯ ಮಾನ್ಯತೆಯನ್ನು ಪಡೆಯಲು ಬಿಜೆಪಿಯ ಯುವ ನಾಯಕ ಆರ್.ಎಸ್.ವಿನೋದ್‌ಗೆ 5.6 ಕೋ.ರೂ. ಪಾವತಿಸಿರುವುದಾಗಿ ವರ್ಕಳದ ಎಸ್.ಆರ್.ಮೆಡಿಕಲ್ ಕಾಲೇಜ್ ಮತ್ತು ರೀಸರ್ಚ್ ಸೆಂಟರ್‌ನ ಮಾಲಿಕ ಆರ್.ಶಾಜಿ ಆರೋಪಿಸಿದ ಬಳಿಕ ಪಕ್ಷವು ತನಿಖೆಯನ್ನಾರಂಭಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X