Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಾರ್ಥನಾ ಸಂಗಮ ಹಾಗೂ ಬೀಳ್ಕೊಡುಗೆ...

ಪ್ರಾರ್ಥನಾ ಸಂಗಮ ಹಾಗೂ ಬೀಳ್ಕೊಡುಗೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ7 Aug 2017 5:48 PM IST
share
ಪ್ರಾರ್ಥನಾ ಸಂಗಮ ಹಾಗೂ  ಬೀಳ್ಕೊಡುಗೆ ಸಮಾರಂಭ

ಕಲ್ಲಾಪು, ಆ.7: ತಖ್ವಾ ಜುಮಾ ಮಸೀದಿ ಹಾಗು ಖವ್ವತುಲ್ ಇಸ್ಲಾಂ ಮದ್ರಸ ಪಟ್ಲ ಇದರ ಆಶ್ರಯದಲ್ಲಿ ಪ್ರಾರ್ಥನಾ ಸಂಗಮ ಹಾಗು ಹಜ್ ಯಾತ್ರೆ ಗೈಯ್ಯುತ್ತಿರುವ ಪಟ್ಲ ಜುಮಾ ಮಸೀದಿಯ ಖತೀಬರಾದ ಎಂ.ಸಿ. ಮುಹಮ್ಮದ್ ಫೈಝಿ ಉಸ್ತಾದರಿಗೆ ಬೀಳ್ಕೊಡುಗೆ ಸಮಾರಂಭ ಪ್ರಸ್ತುತ ಮಸೀದಿ ಅಧ್ಯಕ್ಷರಾದ ಮಹಮೂದ್ ಹಾಜಿಯವರ ಅಧ್ಯಕ್ಷತೆಯಲ್ಲಿ, ಪಟ್ಲದ ಮದ್ರಸ ಹಾಲ್ ನಲ್ಲಿ ಜರುಗಿತು.

ಪಟ್ಲ ಮಸೀದಿಯ ಮುದರ್ರಿಸ್ ಹಾಗು ಸಹ ಖತೀಬರಾದ ಅಬೂ ಮುಖ್ತಾರ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಫೈಝಿ ಉಸ್ತಾದರ ವ್ಯಕ್ತಿತ್ವ, ಸರಳ ಸ್ವಭಾವ ನಮಗೆ ಮಾದರಿ ಎಂದರು.

ಮದ್ರಸ ಅಧ್ಯಾಪಕರಾದ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಪ್ರಾಸ್ತಾವಿಕವಾಗಿ ಮಾತನಾಡಿ, ಫೈಝಿ ಉಸ್ತಾದರು ಕೇವಲ ಪಟ್ಲ ಎಂಬ ಊರಿನ ಉಸ್ತಾದ್ ಮಾತ್ರವಲ್ಲದೆ ಇಡೀ ಉಳ್ಳಾಲದ ಸುನ್ನೀ ಸಮುದಾಯದ ಮಾರ್ಗದರ್ಶಿಯೂ ನಾಯಕರೂ ಆಗಿರುವರು ಎಂದು ತಿಳಿಸಿದರು. ಸುನ್ನತ್ ಜಮಾಅತಿನ ಆಶಯಾದರ್ಶಗಳಲ್ಲಿ ಕಿಂಚಿತ್ತೂ ಸಡಿಲ ಮನೋಭಾವ ತೋರಿಸದೆ ಎದೆಗಾರಿಕೆಯೊಂದಿಗೆ ಹೇಳುವ ವ್ಯಕ್ತಿತ್ವ ಅವರದ್ದಾಗಿದೆ. ಅವರು ಹದಿನೆಂಟು ವರ್ಷಗಳಿಂದ ಹಿರಿಯರಿಗಾಗಿ ಖುರ್ ಆನ್ ಸ್ಟಡೀ ಕ್ಲಾಸ್ ನಡೆಸಿಕೊಂಡು ಬರುತ್ತಿದ್ದು, ಅವರ ಮುಖಾಂತರ ಅದೆಷ್ಟೋ ಮಂದಿ ಇಂದು ಖುರ್ ಆನ್  ಸಲೀಸಾಗಿ ಓದಬಲ್ಲವರಾಗಿದ್ದಾರೆ ಎಂದು ತಿಳಿಸಿದರು.

ಪಟ್ಲ ಮೋಙಂ ಫೈಝಿ ಉಸ್ತಾದರು ಮುಖ್ಯ ಪ್ರಭಾಷಣ ನಡೆಸಿ ಹಜ್ ಎಂಬುದು ಇಸ್ಲಾಮಿನ ಮೂಲಭೂತ ಕಾರ್ಯಗಳಲ್ಲೊಂದಾಗಿದ್ದು, ಸಾಧ್ಯವಿರುವವರು ಆಯುಷ್ಯದಲ್ಲಿ ಒಮ್ಮೆ ಹಜ್ ನಿರ್ವಹಿಸುವುದು ಕಡ್ಡಾಯವಾಗಿದೆ  ಎಂದರು. ಹಜ್ ಯಾತ್ರೆಗೈಯ್ಯುವವರೊಂದಿಗೆ ದುಆ ಅಪೇಕ್ಷಿಸುವುದು ಪ್ರವಾದಿ ಸ.ಅ ರವರು ನಮಗೆ ತೋರಿಸಿದ ಮಾದರಿಯಾಗಿದ್ದು, ಇಸ್ಲಾಮಿನ ಖಲೀಫರಾದ ಉಮರ್ ರ.ಅ ಉಮ್ರಾ ಯಾತ್ರೆಗಾಗಿ ಮಕ್ಕಾಕ್ಕೆ ಹೊರಟು ನಿಂತಾಗ ಉಮರ್ ರ.ಅ ರವರೊಂದಿಗೆ ಓ ನನ್ನ ಪ್ರೀತಿಯ ಮಿತ್ರ.. "ನೀನು ಮಕ್ಕಾಕ್ಕೆ ಉಮ್ರಾ ಯಾತ್ರೆಗಾಗಿ ಹೊರಟು ನಿಂತಿರುವೆ. ತನ್ನ ದುಆದಲ್ಲಿ ನಮ್ಮನ್ನು ಮರೆಯಬಾರದು" ಎಂದು  ಪ್ರವಾದಿ ಸ.ಅ ರವರು ದುಆ ಅಪೇಕ್ಷಿಸಿದ್ದರು ಎಂದು ತಿಳಿಸಿದರು. ಮುಂದುವರಿದು ಫೈಝಿ ಉಸ್ತಾದರು ಮದ್ರಸ ಮತ್ತು ಪಳ್ಳಿ ದರ್ಸ್ ಇದರ ಮಹತ್ವವನ್ನು ವಿವರಿಸಿದರು.

ಬಳಿಕ ಪಟ್ಲ ಮಸೀದಿ ಆಡಳಿತ ಸಮಿತಿ, ಎಸ್ಸೆಸ್ಸೆಫ್ ಪಟ್ಲ ಶಾಖೆ ಹಾಗು ಪಳ್ಳಿ ದರ್ಸ್ ವಿದ್ಯಾರ್ಥಿಗಳ ವತಿಯಿಂದ ಹಜ್ ಯಾತ್ರೆಗೆ ಹೊರಟಿರುವ ಪಟ್ಲ ಉಸ್ತಾದರಿಗೆ ಶಾಲು ಹೊದಿಸಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಸದ್ರಿ ಮಸೀದಿ ಮದ್ರಸದ ಅಧ್ಯಾಪಕರಾದ ಮುನೀರ್ ಲತೀಫಿ, ಇಬ್ರಾಹಿಂ ಮದನಿ, ಉಪಾಧ್ಯಕ್ಷ ಹಾರಿಸ್, ಜೊತೆ ಕಾರ್ಯದರ್ಶಿ ಅಬ್ದುಸ್ಸಮದ್, ಹಿರಿಯ ಮುಖಂಡ ಇಸ್ಮಾಯಿಲ್ ಹಾಜಿ ಉಪಸ್ಥಿತರಿದ್ದರು.

ಮದ್ರಸ ಮುಖ್ಯೋಪಾಧ್ಯಾಯರಾದ ಜಮಾಲ್ ಮುಸ್ಲಿಯಾರ್ ಸ್ವಾಗತಿಸಿ, ಕಾರ್ಯಕ್ರಮದ ಕೊನೆಗೆ ಧನ್ಯವಾದಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X