ಕಾರ್ಕಳ, ಆ.9: ವೈಯುಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಮಾಳ ಗ್ರಾಮದ ಮಂಜಲ್ತಾರು ನಿವಾಸಿ ಸುಶಿಯಾನ್ (17) ಆ.8ರಂದು ಸಂಜೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.