Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಜ್ಞಾನವು ಅವಮಾನ, ಅಡೆತಡೆಗಳನ್ನು ಮೀರಿ...

ವಿಜ್ಞಾನವು ಅವಮಾನ, ಅಡೆತಡೆಗಳನ್ನು ಮೀರಿ ಬೆಳೆದಿದೆ; ಪ್ರೊ.ಚಂದ್ರಕಾಂತ್

ವಾರ್ತಾಭಾರತಿವಾರ್ತಾಭಾರತಿ9 Aug 2017 9:18 PM IST
share

ತುಮಕೂರು. ಆ.9: ಇತಿಹಾಸದುದ್ದಕ್ಕೂ ವಿಜ್ಞಾನವು ಅವಮಾನಗಳನ್ನು, ಅಡೆತಡೆಗಳನ್ನು ಎದುರಿಸುತ್ತಾ, ಅವುಗಳೆಲ್ಲವನ್ನೂ ಮೀರಿ ಇಂದು ಈ ಮಟ್ಟಕ್ಕೆ ಬೆಳೆದು ಬಂದಿದೆ ಎಂದು ಪ್ರೊ.ಚಂದ್ರಕಾಂತ್ ತಿಳಿಸಿದ್ದಾರೆ.

ತುಮಕೂರು ವಿಜ್ಞಾನ ಕೇಂದ್ರ ಹಾಗೂ ಯುವ ಮುನ್ನೆಡೆ ಸಮುದಾಯಗಳು ಆಯೋಜಿಸಿದ್ದ ವಿಜ್ಞಾನಕ್ಕಾಗಿ ಭಾರತ ನಡಿಗೆ ಕಾರ್ಯಕ್ರಮದಲ್ಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವಿಂದು ಜಿಡಿಪಿಯಲ್ಲಿ ಶಿಕ್ಷಣಕ್ಕೆ ಶೇ.10 ಮತ್ತು ವಿಜ್ಞಾನ ಸಂಶೋಧನೆಗೆ ಶೇ.3 ಅನುದಾನವನ್ನು ಮೀಸಲಾಗಿಡಬೇಕೆಂದು ಬೇಡುವ ಸ್ಥಿತಿಗೆ ಬಂದಿದ್ದೇವೆ. ಆದರೆ ಆಳ್ವಿಕರು ಮಠಮಾನ್ಯಗಳಿಗೆ ತಾ ಮುಂದು, ನಾ ಮುಂದು ಎಂದು ಕೋಟಿಗಟ್ಟಲೆ ಸುರಿಯುತ್ತಿದ್ದಾರೆ.ಅವೈಜ್ಞಾನಿಕ ವಿಷಯಗಳನ್ನು ವಿಜ್ಞಾನದ ಹೆಸರಿನಲ್ಲಿ ಎಲ್ಲೆಡೆ ಹರಡುತ್ತಿರುವ ಇಂದಿನ ಸಂದರ್ಭದಲ್ಲಿ ಅದಕ್ಕೆ ಪ್ರತಿರೋಧ ಒಡ್ಡಬೇಕು ಎಂದು ಕರೆ ನೀಡಿದರು.

ಬಾಲಭವನದ ಅಂಗಳದಲ್ಲಿ ನಡೆದ ಸಭೆಯಲ್ಲಿ, ಪಿಯುಸಿಎಲ್ ಪರವಾಗಿ ಮಾತನಾಡಿದ ಕೆ.ದೊರೈರಾಜ್, ವಿಶ್ವದಾದ್ಯಂತ ಬಂಡವಾಳಶಾಹಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಅಸಾಧ್ಯವಾದುದರಿಂದ ಮೌಢ್ಯವನ್ನು ತುಂಬುವ ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲಿ ಸನಾತನ ವಿಚಾರಗಳನ್ನು ಹೊಂದಿರುವವರೇ ಅಧಿಕಾರದಲ್ಲಿರುವುದರಿಂದ ಮೌಢ್ಯವನ್ನು ಹರಡಲಾಗುತ್ತಿದೆ. ಆದ್ದರಿಂದ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಮತಿ ಬಾ.ಹ.ರಮಾಕುಮಾರಿ ಮಾತನಾಡಿ, ಮಾಧ್ಯಮಗಳು ಕ್ಷಣಮಾತ್ರದಲ್ಲಿ ವಿಶಾಲ ಜನಸ್ತೋಮಕ್ಕೆ ಮೌಢ್ಯವನ್ನು ಹರಡುತ್ತಿವೆ. ನಾವು ಚಿಕ್ಕವಯಸ್ಸಿನಿಂದಲೇ ಪ್ರಶ್ನಿಸುವ ಮನೋಭಾವವನ್ನು ಬೆಳೆಸಬೇಕು. ಕಲೆ ಸಾಹಿತ್ಯದಲ್ಲೂ ಮೌಢ್ಯ ಬಿತ್ತುವುದು ನಡೆಯುತ್ತಿದೆಯೆಂದು ವಿಷಾಧಿಸಿದರು.

ತುಮಕೂರು ವಿಜ್ಞಾನ ಕೇಂದ್ರದ ಪರವಾಗಿ ಸಿ.ವಿಶ್ವನಾಥ್ ಮಾತನಾಡಿ, ವಿಜ್ಞಾನದ ಫಲಗಳು ಜನರಿಗೆ ಸಿಗಬೇಕು ಮತ್ತು ಜನರಿಗಾಗಿ ವಿಜ್ಞಾನ ಆಗಬೇಕು ಎಂದರು. ವೈಜ್ಞಾನಿಕ ಮನೋಭಾವ ಬೆಳೆಸಲು, ಬಜೆಟ್‌ನಲ್ಲಿ ಶಿಕ್ಷಣಕ್ಕೆ ಮತ್ತು ವಿಜ್ಞಾನ ಸಂಶೋಧನೆಗೆ ಹೆಚ್ಚಿನ ಹಣ ನೀಡಬೇಕು ಮತ್ತು ಸಾಕ್ಷ್ಯಾಧಾರಗಳೊಂದಿಗೆ ವೈಜ್ಞಾನಿಕ ನೀತಿಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿ ಈ ವಿಜ್ಞಾನಕ್ಕಾಗಿ ಭಾರತ ನಡಿೆ ಭಾರತದಾದ್ಯಂತ ನಡೆಯುತ್ತಿದೆ ವಿಜ್ಞಾನಕೇಂದ್ರದ ಸಿ.ಯತಿರಾಜು ಕಾರ್ಯಕ್ರಮದ ಔಚಿತ್ಯ ಕುರಿತು ಮಾತನಾಡಿದರು.

ಇದೇ ವೇಳೆ ಇತ್ತೀಚಗೆ ನಿಧನರಾದ ಖ್ಯಾತ ವಿಜ್ಞಾನಿಗಳಾದ ಪ್ರೊ.ಯು.ಆರ್.ರಾವ್,ಪ್ರೊ.ಯಶಪಾಲ್ ಮತ್ತು ಪ್ರೊ.ಪಿ.ಎಂ.ಭಾರ್ಗವ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X