Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರವೀಣ್‌ರ ಮಂಪರು ಪರೀಕ್ಷೆ ನಡೆಯಲಿ:...

ಪ್ರವೀಣ್‌ರ ಮಂಪರು ಪರೀಕ್ಷೆ ನಡೆಯಲಿ: ರಾಮ್‌ಸೇನಾ

ವಾರ್ತಾಭಾರತಿವಾರ್ತಾಭಾರತಿ9 Aug 2017 9:30 PM IST
share

ಉಡುಪಿ, ಆ.9: ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಳ್ವಾಸ್‌ನ ವಿದ್ಯಾರ್ಥಿನಿ ಕಾವ್ಯಾಳ ಸಾವಿನ ಕುರಿತು ತೀವ್ರವಾದ ತನಿಖೆ ನಡೆಯಬೇಕು. ಆಕೆಯ ದೈಹಿಕ ಶಿಕ್ಷಕರಾಗಿರುವ ಪ್ರವೀಣ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ರಾಮ್‌ಸೇನಾ ಕರ್ನಾಟಕ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಕರ್ಜೆ ಒತ್ತಾಯಿಸಿದ್ದಾರೆ.

ಇಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಷಯದಲ್ಲಿ ಹಿಂದುಗಳನ್ನು ಜಾತಿಗಳಾಗಿ ಒಡೆಯುವ ಷಡ್ಯಂತ್ರ ನಡೆಯುತಿದ್ದು, ಇದನ್ನು ಎಲ್ಲರೂ ಖಂಡಿಸಬೇಕು. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಕಾಲೇಜು ಆಡಳಿತ ಮಂಡಳಿ ಸಹಕರಿಸಬೇಕು ಎಂದವರು ಹೇಳಿದರು.

ರಾಮ ಸೇನಾ ಕರ್ನಾಟಕ ಹಾಗೂ ಶ್ರೀರಾಮ್‌ಸೇನೆ ಎಂಬುದು ಎರಡು ಬೇರೆ ಬೇರೆ ಸಂಘಟನೆಗಳಾಗಿದ್ದು, ರಾಮ್ ಸೇನಾ ಕರ್ನಾಟಕ ಮಂಗಳೂರಿನ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಆರು ವರ್ಷಗಳ ಹಿಂದೆ ಹುಟ್ಟಿ 22 ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಸಂಘಟನೆ ಎಂದರು.

ರಾಮ್‌ಸೇನಾ ಕರ್ನಾಟಕದ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ರಮೇಶ್ ಕಲ್ಲೊಟ್ಟೆ ಜಿಲ್ಲಾ ವಕ್ತಾರರಾಗಿ, ಶಂಕರ್‌ಪುತ್ರನ್ ಕೋಟ ಅಧ್ಯಕ್ಷ, ಯತೀಶ್ ಸಾಲ್ಯಾನ್ ಉಪಾಧ್ಯಕ್ಷ, ಅನುಪ್ ಕುಮಾರ್ ಪ್ರದಾನ ಕಾರ್ಯದರ್ಶಿ, ದೀಪಕ್ ಮೂಡುಬೆಳ್ಳೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಸಂಜಯ್ ನಾಯಕ್ ಉಡುಪಿ ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಮೇಶ ಕಲ್ಲೊಟ್ಟೆ, ಯತೀಶ್ ಸಾಲ್ಯಾನ್, ಸಂದೇಶ ಶೆಟ್ಟಿ ಬೈಲೂರು, ಶೈಲೇಶ್ ಕುಂದರ್ ಕಣಜಾರು, ಮಂಜುನಾಥ ಬೈಲೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X