Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ:...

ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ: ಡಾ. ಕುಲಕರ್ಣಿ

ವಾರ್ತಾಭಾರತಿವಾರ್ತಾಭಾರತಿ11 Aug 2017 7:27 PM IST
share
ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ: ಡಾ. ಕುಲಕರ್ಣಿ

ಮುಂಡಗೋಡ, ಆ.11: ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ. ಒಬ್ಬ ಮನಷ್ಯನ ರಕ್ತವು ಇನ್ನೊಂದು ಮನುಷ್ಯನ ಜೀವ ಉಳಿಸುತ್ತದೆ. ಸ್ವಯಂ ಪ್ರೇರಿತರಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ರಕ್ತಕೊಡುವುದಕ್ಕೆ ರಕ್ತದಾನ ಎನ್ನುತ್ತಾರೆ ಎಂದು ತಾಲೂಕ್ ವೈದ್ಯಾಧಿಕಾರಿ ಕಿರಣ ಕುಲಕರ್ಣಿ ಹೇಳಿದರು.

ಅವರು ರಕ್ತಶೇಖರಣಾ ಘಟಕ ಹಾಗೂ ತಾಲೂಕ್ ಆಸ್ಪತ್ರೆ ಮುಂಡಗೋಡ, ಆಯ್ ಎಮ್.ಆಯ್ ಬ್ಲಡ್ ಬ್ಯಾಂಕ್ ಶಿರಸಿ, ಆಯ್.ಎಮ್.ಆಯ್ ಮುಂಡಗೋಡ ರೊಟರಿ ಕ್ಲಬ್, ರಾಜ್ಯ ಸರಕಾರಿ ನೌಕರರ ಸಂಘ, ಎನ್‌ಎಸ್‌ಎಸ್ ಪಾಲಿಟೆಕ್ನಿಕ್ ಮುಂಡಗೋಡ, ಎನ್‌ಎಸ್‌ಎಸ್ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರ ನ್ಯಾಸರ್ಗಿ, ಸರಕಾರಿ ಪ್ರಥಮ ದರ್ಜೆಕಾಲೇಜ ಮುಂಡಗೋಡ ಹಾಗೂ ಪತ್ರಕರ್ತರ ಸಂಘ ಮುಂಡಗೋಡ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸದೃಡ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಲು ಮುಂದೆ ಬರಬೇಕು. ಅಪಘಾತಗಳಲ್ಲಿ ರೋಗಿಗೆ ರಕ್ತವು ಅವಶ್ಯವಾಗಿರುತ್ತದೆ. ಹಾಗೆ ತುರ್ತು ಶಸ್ರಚಿಕಿತ್ಸಾಗಳಲ್ಲಿ ರಕ್ತವು ಅವಶ್ಯವಾಗಿ ಬೇಕಾಗಿರುತ್ತದೆ ಎಂದರು. ಮುಂಡಗೋಡ ಸರಕಾರಿ ಆಸ್ಪತ್ರೆಯಲ್ಲಿ ರಕ್ತಶೇಖರಣಾ ಘಟಕವು ಪ್ರಾರಂಭವಾಗಿದೆ ಇದರಿಂದ ಸ್ಥಳಿಯ ರೋಗಿಗಳಿಗೆ ಪ್ರಯೋಜನವಾಗುತ್ತದೆ ಎಂದರು. ರಕ್ತದಾನ ಮಾಡಲು ಇಚ್ಚಿಸುವವರು 18-45 ವಯಸ್ಸಿನ ಒಳಗಿನವರಾಗಿರಬೇಕು. ಬಿ.ಪಿ., ಹೃದ್ರೋಗಿಗಳು ರಕ್ತದಾನ ಮಾಡಲು ಅವಕಾಶವಿಲ್ಲ. ಶುಗರ ನಾರ್ಮಲ್ ಇದ್ದವರು ರಕ್ತದಾನ ಮಾಡಬಹುದು ಎಂದರು.

ರಕ್ತದಾನ ಶಿಬೀರದಲ್ಲಿ ಭಾಗವಹಿಸಿದ ಪಾಲಿಟೆಕ್ನಿಕ್ ಕಾಲೇಜ ಎನ್.ಎಸ್.ಎಸ್ 30 ಕ್ಕಿಂತ ಅಧಿಕ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಸರಕಾರಿ ನೌಕರ ಸಂಘದ ಸದಸ್ಯರು, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ಹಾಗೂ ಸಿಬ್ಬಂದಿಗಳು ರಕ್ತದಾನ ಮಾಡಿದರು. ಒಟ್ಟು 70 ಜನರು ರಕ್ತದಾನ ಮಾಡಿದ್ದಾರೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X