ಆ.19 ರಂದು ಆನ್‌ಲೈನ್ ಪರೀಕ್ಷೆ
ಬೆಂಗಳೂರು, ಆ.14: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮೇಲ್ವಿಚಾರಕ(3ನೆ ದರ್ಜೆ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ಆ.19 ರಂದು ಆನ್‌ಲೈನ್ ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ನಡೆಯಲಿದೆ. ಹೀಗಾಗಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನಿಗಮದ ವೆಬ್‌ಸೈಟ್ ನಿಂದ ಕರೆಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
www.ksrtcjobs.com
Next Story





