Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಗರಿಕ ಸೇವಾಕಾಂಕ್ಷಿ ವಿದ್ಯಾರ್ಥಿಗಳಿಗೆ...

ನಾಗರಿಕ ಸೇವಾಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಸಂವಾದ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 Aug 2017 8:21 PM IST
share
ನಾಗರಿಕ ಸೇವಾಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಸಂವಾದ ಕಾರ್ಯಕ್ರಮ

ಭಟ್ಕಳ, ಆ.14: ಕ.ಸಾ.ಪದಿಂದ ನಾಗರೀಕ ಸೇವಾಕಾಂಕ್ಷಿ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ಭಟ್ಕಳ  ತಾಲೂಕ್ ಕನ್ನಡ ಸಾಹಿತ್ಯ ಪರಿಷತ್ತು ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ನಾಗರಿಕ ಸೇವಾಕಾಂಕ್ಷಿ ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸಂವಾದ ಕಾರ್ಯಕ್ರಮವು ಭಟ್ಕಳ ದಿ ನ್ಯೂಇಂಗ್ಲೀಷ್ ಪ.ಪೂ.ಕಾಲೇಜಿನಲ್ಲಿ ಆಯೋಜಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಐ.ಎಫ್.ಎಸ್. ಅಧಿಕಾರಿ ದಾಮೋದರ್ ಎ.ಟಿ.ಮಾತನಾಡಿ, ಸತತ ಪರಿಶ್ರಮ, ಸರಿಯಾದ ಸಿದ್ಧತೆ, ಬಧ್ಧತೆಯಿಂದ ಪ್ರಯತ್ನಿಸಿದರೆ ಯಾರು ಬೇಕಾದರೂ ನಾಗರಿಕ ಸೇವೆಯ ಉನ್ನತ ಹುದ್ಧೆಯನ್ನು ಅಲಂಕರಿಸಬಹುದು. ದೇಶದಾದ್ಯಂತ ನಾಗರಿಕ ಸೇವೆಯ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗರು ಅತ್ಯಂತ ಉತ್ತಮ ಸೇವೆ ಸಲ್ಲಿಸುವ ಮೂಲಕ ಕರ್ನಾಟಕದ ಕೀರ್ತಿಯನ್ನು ಬೆಳಗುತ್ತಿದ್ದಾರೆ. ಈ ಬಾರಿಯ ಐ.ಎ.ಎಸ್.ಪರೀಕ್ಷೆಯಲ್ಲಿ ನಂದಿನಿಯವರು ಪ್ರಥಮ ರ್ಯಾಂಕ್ ಪಡೆದಿರುವುದು ಕನ್ನಡಿಗರಿಗೆಲ್ಲ ಅಭಿಮಾನದ ಸಂಗತಿ. ಮುಂದಿನ ದಿನಗಳಲ್ಲಿ ಕನ್ನಡಿಗರು ಸೂಕ್ತ ಮಾರ್ಗದರ್ಶನ ತರಬೇತಿಯನ್ನು ಪಡೆಯುವ ಮೂಲಕ ನಾಗರಿಕ ಸೇವೆಗಳಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚುವಂತಾಗಲಿ ಎಂದು ಹಾರೈಸಿದರು.

ಮುಖ್ಯ ಅತಿಥಿ ಐ.ಆರ್.ಎಸ್. ಅಧಿಕಾರಿ ರಾಘವೇಂದ್ರರಾಯ್ಕರ ಮಾತನಾಡಿ, ನಾಗರಿಕ ಸೇವಾ ಪರೀಕ್ಷೆಗಳಿಗೆ ನಡೆಸಬೇಕಾದ ಪರೀಕ್ಷಾ ಸಿದ್ಧತೆ, ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಸಂದರ್ಶನ ಪ್ರಕ್ರಿಯ, ಆಯ್ಕೆಯಾದ ನಂತರ ನೀಡುವತ ರಬೇತಿ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿದರು. ಕಸಾಪ ತಾಲೂಕಾಧ್ಯಕ್ಷಗಂಗಾಧರ ನಾಯ್ಕ ಮಾತನಾಡಿ, ನಮ್ಮಲ್ಲಿರುವ ಶಕ್ತಿ ಸಾಮರ್ಥ್ಯಗಳನ್ನು ಸಕಾರಾತ್ಮಕ ಚಿಂತನೆಗಳ ಮೂಲಕ ಬಳಸಿಕೊಂಡಲ್ಲಿ ನಾಗರಿಕ ಸೇವೆಗಳು ಕನ್ನಡಿಗರಿಗೆ ಗಗನ ಕುಸುಮವಲ್ಲ ಎಂದು ನುಡಿದರು.

ಪ್ರಾಂಶುಪಾಲ ವೀರೇಂದ್ರ ಶ್ಯಾನಭಾಗ ಸ್ವಾಗತಿಸಿದರು. ನಾಗೇಶ ದೇವಾಡಿಗ ಪ್ರಾಸ್ಥಾವಿಕ ಮಾತನಾಡಿದರು. 

ಎಮ್.ಪಿ.ಬಂಢಾರಿ ವಂದಿಸಿದರು. ಉಪನ್ಯಾಸಕಿ ಶ್ಯಾಮಲಾಕಾಮತ ನಿರೂಪಿಸಿದರು. ವೇದಿಕೆಯಲ್ಲಿಗುರುಸುಧೀಂದ್ರ ಬಿ.ಸಿ.ಎ.ಬಿ.ಬಿ.ಎ.ಕಾಲೇಜಿನಉಪಪ್ರಾಂಶುಪಾಲ ಶ್ರೀನಾಥ ಪೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X