ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಿಂದ ಸ್ವಾತಂತ್ರ್ಯ ದಿನಾಚರಣೆ

ಉಡುಪಿ, ಆ.15: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.
ಉಡುಪಿ ಮಳಿಗೆಯ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಧ್ವಜಾ ರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮ್ಯಾನೇಜರ್ ದಿನೇಶ್ ರಾವ್, ಯೋಗೇಶ್ ಕುಮಾರ್, ಪ್ರಭಾಕರ್ ಕೆ., ರಹೀಮ್ ಸುಳ್ಯ ಮೊದಲಾದವರು ಉಪಸ್ಥಿತರಿದ್ದರು. ರಾಘವೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
Next Story





