ಶಿರ್ವ ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯೋತ್ಸವ
ಶಿರ್ವ, ಆ.15: ಶಿರ್ವ ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಗ್ರಾಪಂ ಅಧ್ಯಕ್ಷೆ ವಾರೀಜಾ ಪೂಜಾರ್ತಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ದೇವದಾಸ್ ನಾಯಕ್, ಪಿಡಿಓ ಮಾಲತಿ, ಅನಂತ್ರಾಯ ಶೆಣೈ, ಜಿಪಂ ಸದಸ್ಯ ವಿಲ್ಸನ್ ರೊಡ್ರಿಗಸ್, ತಾಪಂ ಸದಸ್ಯೆ ಗೀತಾ ವಾಗ್ಲೆ, ಶಿರ್ವ ರೋಟರಿ ಅಧ್ಯಕ್ಷ ಹಸನಬ್ಬ ಶೇಖ್ ಮೊದಲಾದವರು ಉಪಸ್ಥಿತರಿದ್ದರು.
Next Story





