Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ಸರಕಾರದಲ್ಲಿ ಮನುಷ್ಯ ಜೀವಕ್ಕೆ...

ಬಿಜೆಪಿ ಸರಕಾರದಲ್ಲಿ ಮನುಷ್ಯ ಜೀವಕ್ಕೆ ಬೆಲೆ ಇಲ್ಲ: ಅಮೃತ್ ಶೆಣೈ

ಘೋರಖ್‌ಪುರ ಮೃತ ಮಕ್ಕಳಿಗೆ ಶೃದ್ಧಾಂಜಲಿ ಅರ್ಪಣೆ

ವಾರ್ತಾಭಾರತಿವಾರ್ತಾಭಾರತಿ16 Aug 2017 6:38 PM IST
share
ಬಿಜೆಪಿ ಸರಕಾರದಲ್ಲಿ ಮನುಷ್ಯ ಜೀವಕ್ಕೆ ಬೆಲೆ ಇಲ್ಲ: ಅಮೃತ್ ಶೆಣೈ

ಉಡುಪಿ, ಆ.16: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಉತ್ತರ ಪ್ರದೇಶದ ಘೋರಖ್‌ಪುರದ ಸರಕಾರಿ ಆಸ್ಪತ್ರೆ ಯಲ್ಲಿ ಆಕ್ಸಿಜನ್ ಸೌಲಭ್ಯ ಇಲ್ಲದೆ ಸಾವಿಗೀಡಾದ ಮಕ್ಕಳಿಗೆ ಶೃದ್ಧಾಂಜಲಿ ಸಭೆಯನ್ನು ಬುಧವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಎದುರು ಆಯೋಜಿಸಲಾಗಿತ್ತು.

ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಕ್ಯಾಂಡಲ್ ಹಚ್ಚಿ ಮೃತ ಮಕ್ಕಳಿಗೆ ಶೃದ್ಧಾಂಜಲಿ ಸಲ್ಲಿಸಿದರು. ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ, ಅಭಿವೃದ್ಧಿ ಹೊಂದುತ್ತಿರುವ ಭಾರತದಲ್ಲಿ ಆಮ್ಲ ಜನಕ ಕೊರತೆಯಿಂದ ಮಕ್ಕಳು ಮೃತಪಟ್ಟಿರುವುದು ತಲೆತಗ್ಗಿಸುವ ವಿಚಾರ ವಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ನಂತರ ಈ ದೇಶದಲ್ಲಿ ಮಾನವೀಯತೆಗೆ ಕಳಂಕ ತರುವ ಕೆಲಸಗಳು ನಡೆಯುತ್ತಿವೆ ಎಂದು ದೂರಿದರು.

ಉತ್ತರ ಪ್ರದೇಶದ ಬಿಜೆಪಿ ಸರಕಾರವು ಮನುಷ್ಯರ ಜೀವವನ್ನು ಹಗುರವಾಗಿ ಪರಿಗಣಿಸುತ್ತಿವೆ ಎಂಬುದಕ್ಕೆ ಈ ದುರ್ಘಟನೆಯೇ ಸಾಕ್ಷಿ. ಸರಕಾರಗಳು ಮನುಷ್ಯ ಜೀವದ ಘನತೆಯನ್ನು ಹೆಚ್ಚಿಸುವ ಕೆಲಸ ಮಾಡಬೇಕೇ ಹೊರತು ಈ ರೀತಿ ಯಾಗಿ ನಿರ್ಲಕ್ಷ ಮಾಡುವುದು ಖಂಡನೀಯ ಎಂದು ಅವರು ತಿಳಿಸಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವರೋನಿಕ ಕರ್ನೆಲಿಯೋ ಮಾತನಾಡಿ, ಈ ಘಟನೆಗೆ ಉತ್ತರ ಪ್ರದೇಶದ ಸರಕಾರದ ನಿರ್ಲಕ್ಷವೇ ಕಾರಣ. ಇಲ್ಲಿನ ಸರಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲ ಎಂಬುದು ಇದರಿಂದ ಬಹಿ ರಂಗವಾಗುತ್ತದೆ. ಸರಕಾರ ಹಣ ಪಾವತಿಸದ ಕಾರಣಕ್ಕೆ ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿರುವುದು ನಾಚಿಕೆಗೇಡು. ಅಲ್ಲಿನ ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸದೆ, ಗಂಭೀರವಾಗಿ ತೆಗೆದುಕೊಂಡು ಎಲ್ಲ ಕುಟಂಬಗಳಿಗೆ ಸಾಂತ್ವನ ಹೇಳುವುದರ ಜೊತೆಗೆ ಪರಿಹಾರವನ್ನು ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಮುಖಂಡರಾದ ಸರಳಾ ಕಾಂಚನ್, ಡಾ. ಸುನೀತಾ ಶೆಟ್ಟಿ, ಜನಾರ್ದನ ಭಂಡಾರ್ಕರ್, ಗೀತಾ ವಾಗ್ಳೆ, ಚಂದ್ರಿಕಾ ಶೆಟ್ಟಿ, ಗೋಪಿ ನಾಯ್ಕಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X