Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಜಿಲ್ಲಾಡಳಿತದಿಂದ ಸ್ಪರ್ಧಾತ್ಮಕ...

ಉಡುಪಿ: ಜಿಲ್ಲಾಡಳಿತದಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ವಾರ್ತಾಭಾರತಿವಾರ್ತಾಭಾರತಿ16 Aug 2017 8:19 PM IST
share

ಉಡುಪಿ, ಆ.16: ಭಾರತೀಯ ನಾಗರೀಕ ಸೇವಾ ಪರೀಕ್ಷೆ (ಯುಪಿಎಸ್‌ಸಿ) ಹಾಗೂ ಕರ್ನಾಟಕ ಸೇವಾ ಪರೀಕ್ಷೆ (ಕೆಪಿಎಸ್‌ಸಿ) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸುವ ಉಡುಪಿ ಜಿಲ್ಲೆಯ ಅ್ಯರ್ಥಿಗಳಿಗೆ ಉಡುಪಿಯ ಜಿಲ್ಲಾಡಳಿತದ ವತಿಯಿಂದ ಗುಣಮಟ್ಟದ ತರಬೇತಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಅರ್ಹತೆ: ಕೊನೆಯ ವರ್ಷದ ಪದವಿಯಲ್ಲಿ (ಯಾವುದೇ ಡಿಗ್ರಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು ಉದ್ಯೋಗದಲ್ಲಿರುವ/ ನಿರುದ್ಯೋಗಿ/ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲು ಅರ್ಹರಿರುವರು.

ಉಡುಪಿ ನಗರದ ಸಾರ್ವಜನಿಕ ಗ್ರಂಥಾಲಯವನ್ನು ತರಬೇತಿ ಕೇಂದ್ರವಾಗಿರಿ ಸಿಕೊಂಡು ನಿಗದಿಯಾಗಿರುವ ಪಠ್ಯಾನುಸಾರ ತರಗತಿಗಳು, ಗ್ರಂಥಾಲಯ, ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪತ್ರಿಕೆಗಳು, ನಿಯತಕಾಲಿಕ ಗಳು, ಅಂತರ್ಜಾಲದ ವ್ಯಾಪಕ ಬಳಕೆ, ಗುಂಪು ಚರ್ಚೆ ಇತ್ಯಾದಿ ಮೂಲ ಸೌಕರ್ಯ ಹಾಗೂ ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು. ಈ ಸೌಲಭ್ಯ ಗಳನ್ನು ಉಪಯೋಗಿಸಿಕೊಂಡು ಯುಪಿಎಸ್‌ಸಿ/ಕೆಪಿಎಸ್‌ಸಿ ಯಾವುದೇ ಸ್ಪರ್ಧಾತ್ಮಕ ವಿಷಯಗಳಲ್ಲಿ ಪರಿಣಿತಿ ಪಡೆಯಬಹುದಾಗಿದೆ.

ಇದಕ್ಕಾಗಿ ಆಸಕ್ತru ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು -www.udupi.nic.in  -ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಕಛೇರಿ ಸಂಕೀರ್ಣ, ರಜತಾದ್ರಿ ಬಿ-302 ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆ.24ರೊಳಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X