Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರದ್ಧಾ ಕೇಂದ್ರಗಳ ಸ್ವಚ್ಛತೆಯಲ್ಲಿ...

ಶ್ರದ್ಧಾ ಕೇಂದ್ರಗಳ ಸ್ವಚ್ಛತೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಡಾ.ಡಿ ವೀರೇಂದ್ರ ಹೆಗ್ಗಡೆ

ವಾರ್ತಾಭಾರತಿವಾರ್ತಾಭಾರತಿ16 Aug 2017 11:39 PM IST
share

ಬೆಳ್ತಂಗಡಿ, ಆ. 16: ಈ ಬಾರಿಯ  ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತೆಯ ಕಾರ್ಯ ಮುಂದುವರಿಸಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 600 ಶ್ರದ್ಧಾ ಕೇಂದ್ರಗಳಲ್ಲಿ 3,20,000 ಮಂದಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಸ್ವಚ್ಛತಾ ಅಭಿಯಾನದಿಂದ ಶ್ರದ್ಧಾ ಕೇಂದ್ರಗಳ ಸಾನ್ನಿಧ್ಯ ವೃದ್ಧಿಯಾಗಿದೆ. ದರ್ಶನಕ್ಕೆ ಬರುವ ಭಕ್ತರಲ್ಲಿ ಭಕ್ತಿಯೊಂದಿಗೆ ಪವಿತ್ರ ಮನೋಭಾವ ಮೂಡಿ ಬಂದಿದೆ. ಶ್ರದ್ಧಾ ಕೇಂದ್ರಗಳ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಜನ ಜಾಗೃತಿ ಉಂಟಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.

2017ರ ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಶುಭಾವಸರದಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನಕ್ಕೆ ಕರೆ ನೀಡಿದಾಗ ಕ್ಷೇತ್ರದ ಭಕ್ತರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಜಾತಿ-ಮತ ಬೇಧವಿಲ್ಲದೆ ಎಲ್ಲಾ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ನೀಡಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು. ಸ್ವಚ್ಛತಾ ಅಂದೋಲನದ ಪರಿಣಾಮವಾಗಿ ಎಲ್ಲಾ ಶ್ರದ್ಧಾ ಕೇಂದ್ರಗಳಲ್ಲಿ ನಿರಂತರ ಸ್ವಚ್ಛತಾ ಕಾರ್ಯಕ್ರಮಗಳು ನಡೆದು ಜನರಲ್ಲಿ ಅರಿವು ಜಾಗೃತಿ ಉಂಟಾಗಿದ್ದು ಇದು ಸ್ವಾತಂತ್ರ್ಯದಿನಾಚರಣೆಯ ಸಂದರ್ಭ ದಲ್ಲಿಯೂ ಮುಂದುವರಿದಿದೆ.

ಇದು ನಿರಂತರವಾಗಿ ನಡೆಯಬೇಕಾದ ಕರ್ತವ್ಯ ರೂಪದ, ಸೇವಾ ರೂಪದ ಸಮರ್ಪಣಾ ಕಾರ್ಯಕ್ರಮವಾಗಿದೆ. ಯಾವುದೇ ಕಾರಣಕ್ಕೂ ಕ್ಷೇತ್ರಗಳನ್ನು ಅಪವಿತ್ರಗೊಳಿಸಿ ಮತ್ತೆ ಮಲಿನತೆಗೆ ಅವಕಾಶ ನೀಡಬೇಡಿ. ಎಲ್ಲಾ ಪವಿತ್ರ ಶ್ರದ್ಧಾ ಕೇಂದ್ರಗಳು ಸದಾ ನಿಮ್ಮೆಲ್ಲರ ಕಣ್ಗಾವಲಿನಲ್ಲಿ ಮತ್ತು ಸೇವೆಯಲ್ಲಿ ರಕ್ಷಿಸಲ್ಪಡಲಿ ಸ್ವಚ್ಛತಾ ಅಭಿಯಾನದಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಡಾ. ಹೆಗ್ಗಡೆಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X