Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಿಲೀಸ್‌ಗೆ ಮೊದಲೇ ವಿವೇಗಂ ಹಿಟ್!

ರಿಲೀಸ್‌ಗೆ ಮೊದಲೇ ವಿವೇಗಂ ಹಿಟ್!

ವಾರ್ತಾಭಾರತಿವಾರ್ತಾಭಾರತಿ18 Aug 2017 4:41 PM IST
share
ರಿಲೀಸ್‌ಗೆ ಮೊದಲೇ ವಿವೇಗಂ ಹಿಟ್!

ಅಜಿತ್ ನಾಯಕನಾಗಿರುವ ಸೂಪರ್ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ‘ವಿವೇಗಂ’ ಕುರಿತು ಒಂದಲ್ಲ ಒಂದು ಅಚ್ಚರಿಯ ಸುದ್ದಿಗಳು ಹೊರಬೀಳುತ್ತಲೇ ಇದೆ. ಇದೀಗ ಚಿತ್ರವು ಬಿಡುಗಡೆಯಾಗುವ ಮೊದಲೇ 120 ಕೋಟಿ ರೂ. ಬಾಚುವ ಮೂಲಕ ಹೊಸ ದಾಖಲೆಯನ್ನು ಸ್ಥಾಪಿಸಿದೆ.

ರಜನಿಕಾಂತ್ ಚಿತ್ರಗಳ ಹೊರತಾಗಿ ತಮಿಳು ನಟರೊಬ್ಬರ ಚಿತ್ರವು ರಿಲೀಸ್ ಆಗುವ ಮುನ್ನವೇ ಇಷ್ಟೊಂದು ದಾಖಲೆ ಹಣವನ್ನು ಸಂಪಾದಿಸಿರುವುದು ಇದೇ ಮೊದಲು ಎಂದು ಕಾಲಿವುಡ್ ಪಂಡಿತರು ಅಭಿಪ್ರಾಯಿಸಿದ್ದಾರೆ. ಬರೋಬ್ಬರಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಈಗಾಗಲೇ ಹೂಡಿದ ಹಣ ಹಿಂದೆ ಬಂದಿರುವುದರಿಂದ ನಿರ್ಮಾಪಕರೀಗ ಸೇಫ್ ಆಗಿದ್ದಾರೆ.

ಇದಕ್ಕೂ ಈ ಚಿತ್ರದ ಹಾಡುಗಳ ಟಿವಿ ಪ್ರಸಾರದ ಹಕ್ಕುಗಳನ್ನು ಸನ್‌ಟಿವಿ ಸಂಸ್ಥೆ ಭಾರೀ ದೊಡ್ಡ ಬೆಲೆಗೆ ಖರೀದಿಸಿರುವುದಾಗಿ ಸುದ್ದಿಯಾಗಿತ್ತು. ಆಗಸ್ಟ್ 24ಕ್ಕೆ ಬಿಡುಗಡೆಗೊಳ್ಳಲಿರುವ ಈ ಚಿತ್ರದ ಬಗ್ಗೆ ಪ್ರೇಕ್ಷಕರ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅನಿರುದ್ಧ ರವಿಚಂದರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಹಾಡುಗಳು ಈಗಾಗಲೇ ಭಾರೀ ಹಿಟ್ ಆಗಿವೆ.

ಯುರೋಪ್‌ನ ವಿವಿಧೆಡೆ ಏಳು ತಿಂಗಳುಗಳ ಕಾಲ ಚಿತ್ರೀಕರಣಗೊಂಡಿರುವ ‘ವಿವೇಗಂ’ನಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಮೊದಲ ಬಾರಿಗೆ ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಖ್ಯಾತ ನಟ ಕಮಲಹಾಸನ್‌ರ ಕಿರಿಯ ಪುತ್ರಿ ಅಕ್ಷರಾ ಹಾಸನ್‌ಗೂ ಇದು ಮೊದಲ ತಮಿಳು ಚಿತ್ರವೂ ಹೌದು. ಅಜಿತ್‌ಗೆ ನಾಯಕಿಯಾಗಿ ಕಾಜಲ್ ಅಗರ್ವಾಲ್ ಕಾಣಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X