Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 25ನೆ ಚಿತ್ರಕ್ಕೆ ಪ್ರಿನ್ಸ್ ರೆಡಿ

25ನೆ ಚಿತ್ರಕ್ಕೆ ಪ್ರಿನ್ಸ್ ರೆಡಿ

ವಾರ್ತಾಭಾರತಿವಾರ್ತಾಭಾರತಿ18 Aug 2017 5:07 PM IST
share
25ನೆ ಚಿತ್ರಕ್ಕೆ ಪ್ರಿನ್ಸ್ ರೆಡಿ

ಪ್ರಿನ್ಸ್ ಮಹೇಶ್‌ಬಾಬು ಅಭಿನಯದ 25ನೆ ಚಿತ್ರ ಯಾವುದೆಂಬುದನ್ನು ತಿಳಿಯಲು ಅವರ ಅಭಿಮಾನಿಗಳು ಬಹಳ ಸಮಯದಿಂದ ತುದಿಗಾಲಲ್ಲಿ ನಿಂತಿದ್ದರು. ಇದೀಗ ಅವರಿಗೊಂದು ‘ಪ್ರಿನ್ಸ್’ ಸಿಹಿ ಸುದ್ದಿ ನೀಡಿದ್ದಾರೆ. ಅವರ 25ನೆ ಚಿತ್ರ ಅನೌನ್ಸ್ ಆಗಿದ್ದು, ಅದಕ್ಕೆ ‘ಮಹೇಶ್ 25’ ಎಂದು ಹೆಸರಿಡಲಾಗಿದೆ. ವಂಶಿ ಪೈಡಿಪಲ್ಲಿ ನಿರ್ದೇಶನದ ಈ ಚಿತ್ರ ವನ್ನು ದಿಲ್ ರಾಜು ಹಾಗೂ ಸಿ. ಅಶ್ವಿನಿ ದತ್ ಜಂಟಿಯಾಗಿ ನಿರ್ಮಿಸಲಿದ್ದಾರೆ.

‘ಮೊಹೆಂಜಾದಾರೋ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಕನ್ನಡ ಕರಾವಳಿಯ ಬೆಡಗಿ ಪೂಜಾ ಹೆಗ್ಡೆ ಈ ಚಿತ್ರದ ನಾಯಕಿಯಾಗಲಿದ್ದಾರೆಂಬ ವದಂತಿಗಳು ಈಗಾಗಲೇ ಟಾಲಿವುಡ್‌ನಲ್ಲಿ ದಟ್ಟವಾಗಿ ಹರಡಿವೆ. ಹಾಗಾದಲ್ಲಿ ಪೂಜಾ ಹೆಗ್ಡೆ ಈ ಚಿತ್ರದ ಮೂಲಕ ದಕ್ಷಿಣ ಭಾರತದ ಚಿತ್ರರಂಗಕ್ಕೆ ಚೊಚ್ಚಲ ಪ್ರವೇಶ ಮಾಡಿದಂತಾಗುವುದು.

ಈ ಮಧ್ಯೆ ಮಹೇಶ್‌ಬಾಬು ತನ್ನ 23ನೆ ಚಿತ್ರದ ‘ಸ್ಪೈಡರ್’ನ ಬಿಡುಗಡೆಯನ್ನು ಕಾತರದಿಂದ ಎದುರು ನೋಡುತ್ತಿದ್ದಾರೆ. ತಮಿಳು, ತೆಲುಗಿನಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿರುವ ‘ಸ್ಪೈಡರ್’ನ್ನು ಗಜನಿ ಖ್ಯಾತಿಯ ಎ.ಆರ್.ಮುರುಗದಾಸ್ ನಿರ್ದೇಶಿಸಿದ್ದಾರೆ. ಚಿತ್ರದ ಪೋಸ್ಟ್‌ಪ್ರೊಡಕ್ಷನ್ ಕೆಲಸಗಳು ಮುಕ್ತಾಯಗೊಂಡಿದ್ದು, ಬಿಡುಗಡೆಗೆ ಎಲ್ಲಾ ರೀತಿಯ ಸಿದ್ಧತೆಗಳಾಗುತ್ತಿವೆ. ತಮಿಳಿನ ನಟ-ನಿರ್ದೇಶಕ ಎಸ್.ಜೆ. ಸೂರ್ಯ ಈ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ರಾಕುಲ್ ಪ್ರೀತ್‌ಸಿಂಗ್ ನಾಯಕಿಯಾಗಿದ್ದು, ಭರತ್ ಹಾಗೂ ಆರ್.ಜೆ. ಬಾಲಜಿ ಮುಖ್ಯಪಾತ್ರಗಳಲ್ಲಿದ್ದಾರೆ. ‘ಸ್ಪೈಡರ್’ ಎಪ್ರಿಲ್ 27ಕ್ಕೆ ತೆರೆಕಾಣಲು ಅಣಿಯಾಗಿದೆ.

ಈ ಮಧ್ಯೆ ಮಹೇಶ್ ಅಭಿನಯದ 24ನೆ ಚಿತ್ರ ‘ಭರತ್ ಅನೆ ನೇನು’ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಅದು ಜನವರಿಗೆ ರಿಲೀಸ್ ಆಗಲಿದೆ. ರಾಜಕೀಯ ಹಿನ್ನೆಲೆಯ ಕಥಾವಸ್ತುವನ್ನು ಹೊಂದಿರುವ ಈ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X