ಬ್ರಹ್ಮಾವರ, ಆ.19: ಅನಾರೋಗ್ಯದಿಂದ ಬಳಲುತ್ತಿದ್ದ ಚೇರ್ಕಾಡಿ ಶಾನರ ಬೆಟ್ಟು ನಿವಾಸಿ ಕೃಷ್ಣ(37) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಹಿಂಬದಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.