Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭೂಮಿ ಒಡೆತನಕ್ಕಾಗಿ ಕೊಳಗೇರಿ...

ಭೂಮಿ ಒಡೆತನಕ್ಕಾಗಿ ಕೊಳಗೇರಿ ನಿವಾಸಿಗಳಿಂದ ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ20 Aug 2017 5:59 PM IST
share
ಭೂಮಿ ಒಡೆತನಕ್ಕಾಗಿ ಕೊಳಗೇರಿ ನಿವಾಸಿಗಳಿಂದ ಸಿಎಂಗೆ  ಮನವಿ

ತುಮಕೂರು,ಆ.20:ಸ್ಲಂ ನಿವಾಸಿಗಳಿಗೆ ಭೂಒಡೆತನ ಮತ್ತು ವಸತಿ ಹಕ್ಕು ಕಾಯ್ದೆ ಜಾರಿಗಾಗಿ  ಒತ್ತಾಯಿಸಿ  ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ತುಮಕೂರು ವಿಧಾನ ಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉಧ್ಘಾಟನೆ ಮತ್ತು ಕರ್ನಾಟಕ ಕೊಳಗೇರಿ ಅಭೀವೃದ್ದಿ ಮಂಡಳಿಯಿಂದ ದಿಬ್ಬೂರಿನಲ್ಲಿ ನಿರ್ಮಿಸಿರುವ 1200 ವಸತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯರವರಿಗೆ ಸ್ಲಂ ಜನಾಂದೋಲನಾ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದಲ್ಲಿರುವ ಕೊಳಗೇರಿ ಜನರಿಗೆ ವಸತಿ ಹಕ್ಕು ಖಾತ್ರಿಗಾಗಿ ಮಾನವ ಘನತೆಯ ವಸತಿ ಕಾಯ್ದೆಯ ಜಾರಿಗಾಗಿ ಮತ್ತು 94ಸಿಸಿ ಅಕ್ರಮ-ಸಕ್ರಮದಡಿಯಲ್ಲಿ ನಗರದ ಮುನಿಸಿಪಾಲಿಟಿಗಳ ಅಧಿನದಲ್ಲಿರುವ 1184 ಕೊಳಗೇರಿಗಳ ಘೋಷಣೆ ಮತ್ತು ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಭೂಮಿಯನ್ನು ಮೀಸಲಿಡುವ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸಿ ಹಕ್ಕು ಪತ್ರ ನೀಡಲು ಒತ್ತಾಯಿಸಿ ಹಾಗೂ  ರಾಜೀವ್ ಆವಾಸ್ ಯೋಜನೆಯಾಡಿಯಲ್ಲಿ ಮನೆ ಪಡೆಯಲು ಶೇ10%ರಷ್ಟು ಫಲಾನುಭವಿ ಶುಲ್ಕವನ್ನು ರಾಜ್ಯ ಸರ್ಕಾರವೇ ಪವಾತಿಸಲು ಕೋರಲಾಯಿತ್ತು.ಕೊಳಗೇರಿ ಜನರ ಕಲ್ಯಾಣಕ್ಕಾಗಿ ತೆಲಂಗಾಣದಲ್ಲಿರುವ ರೀತಿ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಒತ್ತಾಯಿಸಲಾಯಿತ್ತು.

ಇದೇ ಸಂದರ್ಭದಲ್ಲಿ  ಕೊಳಗೇರಿ ಜನರ ಸಾಲಮನ್ನಾ, ಸ್ಲಂ ನೀತಿ ಜಾರಿ ಮತ್ತು ಪಡಿತರಕ್ಕೆ ಯೂನಿಟ್ ಪದ್ದತಿ ರದ್ದತಿ ಹಾಗೂ 94ಸಿಸಿ ಜಾರಿ ಮಾಡಿದ್ದಕ್ಕೆ ಮಾನ್ಯ ಮುಖ್ಯಮಂತ್ರಿಗಳನ್ನು ಸನ್ಮಾನಿಸಲಾಯಿತ್ತು. ಈ ಸಂದರ್ಭದಲ್ಲಿ ಕೊಳಗೇರಿ ಜನರ ಹೋರಾಟ ಮತ್ತು ಸರಕಾರದ ಬಗ್ಗೆ ನಗರ ಶಾಸಕರಾದ ಡಾ.ಎಸ್.ರಫೀಕ್‍ ಅಹಮ್ಮದ್ ಪರಿಚಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ಬಿ.ಜಯಚಂದ್ರ,ಸ್ಲಂಜನಾಂದೋಲನಾ-ಕರ್ನಾಟಕದ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ,ಕೊಳಗೇರಿ ಸಮಿತಿಯ ಉಪಾಧ್ಯಕ್ಷರಾದ ದೀಪಿಕಾ,ಕಾರ್ಯದರ್ಶಿ ಶೆಟ್ಟಳಯ್ಯ,ಪದಾಧಿಕಾರಿಗಳಾದ ಅರುಣ್,ರಘು, ಲತಾ, ಶೃತಿ, ಸುಬ್ಬ, ಅಟೇಕರ್, ಕಾಶೀರಾಜ್, ಜೈಪಾಲ್ ಕೆಂಪರಾಜ್ ಮತ್ತು ಪುಟ್ಟರಾಜ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X