ಕಡೆಕಾರು: ಪೈಪ್ ಕಾಂಪೋಸ್ಟ್ ಉದ್ಘಾಟನೆ

ಉಡುಪಿ, ಆ.20: ಕಡೆಕಾರು ಗ್ರಾಪಂ ವ್ಯಾಪ್ತಿಯ ಮನೆಗಳಲ್ಲಿ ಅಳವಡಿಸಿ ರುವ ಪೈಪ್ ಕಾಂಪೂಸ್ಟ್ ಘಟಕಗಳನ್ನು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರವಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಮುಖ್ಯಕಾರ್ಯ ನಿರ್ವ ಹಣಾಧಿಕಾರಿ ಶಿವಾನಂದ ಕಾಪಶಿ, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ನವಚೇತನ ಯುವತಿ ಮಂಡಲದ ಅಧ್ಯಕ್ಷೆ ಶಾರದಾ, ನವಚೇತನ ಯುವಕ ಮಂಡಲದ ಅಧ್ಯಕ್ಷ ಗಿರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Next Story





