Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಬಿ ಬೆಟ್ಟದಲ್ಲಿ ಅಕ್ರಮ...

ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣ: ಸಂಸದ ಪುಟ್ಟರಾಜು, ಇತರರ ವಿರುದ್ಧ ಸಿಬಿಐಗೆ ದೂರು

ವಾರ್ತಾಭಾರತಿವಾರ್ತಾಭಾರತಿ21 Aug 2017 10:15 PM IST
share
ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣ: ಸಂಸದ ಪುಟ್ಟರಾಜು, ಇತರರ ವಿರುದ್ಧ ಸಿಬಿಐಗೆ ದೂರು

ಮಂಡ್ಯ, ಆ.21: ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಅಮೃತ ಕಾವಲ್ ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣ ಈಗ ಸಿಬಿಐ ಮೆಟ್ಟಿಲೇರಿದ್ದು, ಆರ್‍ಟಿಐ ಕಾರ್ಯಕರ್ತ ಕೆ.ಆರ್.ರವೀಂದ್ರ ತನಿಗೆ ಕೋರಿ ಸಿಬಿಐಗೆ ದೂರು ದಾಖಲಿಸಿದ್ದಾರೆ. 

ಸಂಸದ ಸಿ.ಎಸ್.ಪುಟ್ಟರಾಜು, ಪತ್ನಿ ನಾಗಮ್ಮ, ಸಹೋದರನ ಪುತ್ರರಾದ ಅಶೋಕ್ (ಜಿಪಂ ಸದಸ್ಯ), ಶಿವಕುಮಾರ್, ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಸ್.ಝೀಯಾವುಲ್ಲಾ, ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ, U್ಪಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ನಾಗಭೂಷಣ್, ಪಾಚಿಡವಪುರ ತಹಸೀಲ್ದಾರ್, ಸರ್ವೆಯರ್, ಚಿನಕುರಳಿ, ಹೊನಗಾನಹಳ್ಳಿ ಗ್ರಾಪಂ ಅಧ್ಯಕ್ಷರು, ಪಿಡಿಓ ಅವರನ್ನು ಆರೋಪಿಗಳನ್ನಾಗಿಸಿ ದೂರು ನೀಡಲಾಗಿದೆ.

ಪಾಚಿಡವಪುರ ತಾಲೂಕು ಬೇಬಿ ಬೆಟ್ಟ ಅಮೃತ ಕಾವಲ್ ಅರಣ್ಯ ಪ್ರದೇಶ, ಸುತ್ತಮುತ್ತ ಸಿ.ಎಸ್.ಪುಟ್ಟರಾಜು ಕುಟುಂಬ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದು, ಇದರಿಂದ ಸರಕಾರಕ್ಕೆ ಕೋಟ್ಯಂತರ ರೂ. ನಷ್ಟವಾಗಿದೆ. ಇದರಲ್ಲಿ ಜಿಲ್ಲಾಧಿಕಾರಿ ಸ್ಭೆರಿದಂತೆ ಹಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬುದು ದೂರುದಾರ ರವೀಚಿದ್ರ ಅವರ ಆರೋಪವಾಗಿದೆ.

ಈ ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ರವೀಚಿದ್ರ, ಈಗಾಗಲೇ ಲೋಕಾಯುಕ್ತ, ಎಸಿಬಿಗಳಿಗೆ ದೂರು ನೀಡಿದ್ದು, ಕೆಲವು ತಿಂಗಳ ಹಿಂದೆ ಪುಟ್ಟರಾಜು ಕುಟುಂಬ ಮತ್ತು ಇತರರ ಒಡೆತನದ ಕಲ್ಲುಗಣಿ ಕಂಪನಿಗಳಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ 90 ಲಕ್ಷ ರೂ. ದಂಡ ವಿಧಿಸಿತ್ತು.

ಇದಲ್ಲದೆ, ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ಪರಿಶೀಲನೆಗೆ ತೆರಳಿದ್ದ ನಾಗಮಂಗಲ ವಿಭಾಗದ ಅರಣ್ಯಾಧಿಕಾರಿ ನೇತೃತ್ವದ ತಂಡಕ್ಕೆ ಸಂಸದ ಸಿ.ಎಸ್.ಪುಟ್ಟರಾಜು, ಕಲ್ಲುಗಣಿಗಾರಿಕೆ ನಡೆಸುತ್ತಿದ್ದವರನೇಕರು ಧಮಕಿ ಹಾಕಿದ್ದರು. ನಂತರ, ರಕ್ಷಣೆ ಕೋರಿ ಅರಣ್ಯ ಇಲಾಖೆ ಅಧಿಕಾರಿಗಳು ಡಿಸಿ, ಎಸ್ಪಿ ಅವರಿಗೆ ಮನವಿ ಮಾಡಿದ್ದರು.
ಬೇಬಿ ಬೆಟ್ಟದ ಪ್ರದೇಶದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಸುತ್ತಿರುವ್ಯದರಿಂದ ಸರಕಾರಕ್ಕೆ ಕೋಟ್ಯಂತರ ರೂ. ನಷ್ಟವಾಗಿರುವುದಲ್ಲದೆ, ಕೆಆರ್‍ಎಸ್ ಜಲಾಶಯಕ್ಕೂ ಅಪಾಯವಾಗಲಿದೆ, ಪರಿಸರ ಕೆಡುತ್ತಿದೆ ಎಂದು ಶಾಸಕ, ರೈತಸಂಘದ ನಾಯಕ ಕೆ.ಎಸ್.ಪ್ಮಟ್ಟಣ್ಣಯ್ಯ ನೇತೃತ್ವದಲ್ಲೂ ಹೋರಾಟ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X