Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಹೊಸ ಚಿತ್ರದೊಂದಿಗೆ ದ್ವಾರಕೀಶ್

ಹೊಸ ಚಿತ್ರದೊಂದಿಗೆ ದ್ವಾರಕೀಶ್

ಶಶಿಕರ ಪಾತೂರುಶಶಿಕರ ಪಾತೂರು22 Aug 2017 9:41 AM IST
share
ಹೊಸ ಚಿತ್ರದೊಂದಿಗೆ ದ್ವಾರಕೀಶ್

ದ್ವಾರಕೀಶ್ ನಿರ್ಮಾಣದ ಚಿತ್ರಗಳೆಂದರೆ ದಕ್ಷಿಣ ಭಾರತವೇ ತಿರುಗಿ ನೋಡುವ ಕಾಲವಿತ್ತು. ಚತುರ್ಭಾಷಾ ಚಿತ್ರಗಳ ನಿರ್ಮಾಪಕನಾಗಿ ಗುರುತಿಸಿ ಕೊಂಡಿರುವ ಹಿರಿಯ ನಟ ದ್ವಾರಕೀಶ್ 51ನೇ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಐವ್ವತ್ತನೇ ಚಿತ್ರವಾದ 'ಚೌಕ'ದ ಯಶಸ್ಸಿನ ಬಳಿಕ ಇಂಥದೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಇದು ತಮಿಳಿನ 'ಪಿಚ್ಚೈಕಾರನ್' ಎಂಬ ಚಿತ್ರದ ರಿಮೇಕ್ ಅಂತೆ. ಚಿತ್ರದ ಕುರಿತು ಮಾತನಾಡಿದ ಯೋಗಿ ದ್ವಾರಕೀಶ್  'ಚಿತ್ರವನ್ನು ಚೈತನ್ಯ ನಿರ್ದೇಶಿಸಲಿದ್ದು, ಇಶಾನ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ' ಎಂದರು. ಚಿತ್ರಕ್ಕೆ 'ಅಮ್ಮಾ ಐ ಲವ್ ಯೂ' ಎಂದು ಹೆಸರಿಡುವ ಬಗ್ಗೆ ಯೋಚನೆ ಮಾಡಿದ್ದಾರಂತೆ. ಎತ್ತರದ ನಾಯಕ ಇಶಾನ್ ಮಾತನಾಡಿ 'ಇಂಥದೊಂದು ಪಾತ್ರ ದೊರಕಿರುವುದು ತಮ್ಮ ಅದೃಷ್ಟ' ಎಂದರು.

75ರ ಸಂಭ್ರಮ

ಇದೇ ಸಂದರ್ಭದಲ್ಲಿ ದ್ವಾರಕೀಶ್ ಅವರ 75ನೇ ವರ್ಷದ ಜನ್ಮದಿನಾಚರಣೆಯ ಸಂಭ್ರಮವೂ ಇತ್ತು. ಅವರ ಇಬ್ಬರು ಪತ್ನಿಯರೂ ಸೇರಿದಂತೆ ಮಕ್ಕಳು ಮೊಮ್ಮಕ್ಕಳ ಜೊತೆಗಿನ ಸಂಭ್ರಮದ ಸನ್ನಿವೇಶ ಅಲ್ಲಿ ಮನೆಮಾಡಿತ್ತು. ತಮ್ಮ ವೃತ್ತಿ ಬದುಕಿನ 55ನೇ ವರ್ಷಾಚರಣೆ ನಡೆಯುತ್ತಿದೆ ಎಂದ ದ್ವಾರಕೀಶ್, 'ನಾನು ಒರಿಜಿನಲ್ಲು, ರಿಮೇಕು ಎಲ್ಲ ರೀತಿಯ ಚಿತ್ರಗಳನ್ನು ಮಾಡಿದ್ದೇನೆ. ಆದರೆ ರಿಮೇಕ್ ಮಾಡಿದಾಗ 'ರಿಮೇಕ್ ರಾಜ' ಎಂದು ಮಾಧ್ಯಮದವರು ಕರೆದಿದ್ದರು. ಕಂಟೆಂಟ್ ಚೆನ್ನಾಗಿದ್ದರೆ ರಿಮೇಕ್ ಮಾಡುವುದರಲ್ಲಿ ತಪ್ಪೇನಿದೆ' ಎಂದು ಪ್ರಶ್ನಿಸಿದರು. ಯೋಗಿಯ ಪ್ರಕಾರ ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ 19ಕ್ಕೆ ಚಿತ್ರ ಥಿಯೇಟರ್ ಗೆ ಬರುತ್ತದೆಯಂತೆ. ಅಂದಹಾಗೆ ಆ ತಿಂಗಳಲ್ಲಿ ರಜನಿಕಾಂತ್ ರ ಹೊಸ ಚಿತ್ರ ಬಿಡುಗಡೆಯಾಗುವುದಾದರೆ ಮಾತ್ರ ದಿನಾಂಕ ಬದಲಿಸುವ ಸಾಧ್ಯತೆ ಇದೆ ಎಂದರು.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X