Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈರಲ್ ವೀಡಿಯೊದಲ್ಲಿನ ಮಗುವಿನ ಪೋಷಕರು...

ವೈರಲ್ ವೀಡಿಯೊದಲ್ಲಿನ ಮಗುವಿನ ಪೋಷಕರು ವಿರಾಟ್ ಕೊಹ್ಲಿಗೆ ಹೇಳಿದ್ದೇನು ?

ಈ ಮಗು ಯಾರು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ22 Aug 2017 11:53 PM IST
share
ವೈರಲ್ ವೀಡಿಯೊದಲ್ಲಿನ ಮಗುವಿನ ಪೋಷಕರು ವಿರಾಟ್ ಕೊಹ್ಲಿಗೆ ಹೇಳಿದ್ದೇನು ?

ಹೊಸದಿಲ್ಲಿ, ಆ.22: ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಶಿಖರ್ ಧವನ್, ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ ಇತ್ತೀಚೆಗೆ ತಮ್ಮ ಸಾಮಾಜಿಕ ಮಾಧ್ಯಮವಾದ ಇನ್‌ಸ್ಟಗ್ರಾಮ್ ಪುಟದಲ್ಲಿ - ಮಕ್ಕಳನ್ನು ಬಯ್ಯಬೇಡಿ ಎಂದು ವಿನಂತಿಸುವ ಹೇಳಿಕೆಯನ್ನು ಹಾಗೂ ಇದರ ಜೊತೆಗೆ ಸಣ್ಣ ಬಾಲಕಿಯೋರ್ವಳ ವೀಡಿಯೊ ದೃಶ್ಯವನ್ನು ಪೋಸ್ಟ್ ಮಾಡಿದ್ದರು. ಈ ಫೋಟೋ ವೈರಲ್ ಆಗಿತ್ತು. ಒಂದೂವರೆ ನಿಮಿಷದ ಈ ವೀಡಿಯೋದಲ್ಲಿ ತಾಯಿಯೊಬ್ಬಳು ತನ್ನ ಮೂರು ವರ್ಷದ ಮಗುವನ್ನು ಬೈಯುವ ದೃಶ್ಯವಿದೆ.

ಹಯ ಎಂಬ ಹೆಸರಿನ ಈ ಮೂರು ವರ್ಷದ ಬಾಲಕಿ ಬಾಲಿವುಡ್ ಗಾಯಕರಾದ ತೋಷಿ ಮತ್ತು ಶರಿಬ್ ಸಬ್ರಿ ಅವರ ಸೋದರನ ಪುತ್ರಿ ಎಂದು ಈಗ ಬಹಿರಂಗಗೊಂಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತೋಷಿ ಹಾಗೂ ಸಬ್ರಿ, ನಮ್ಮ ಸೋದರನ ಮಗಳ ಬಗ್ಗೆ ನಮಗೆ ಚೆನ್ನಾಗಿ ತಿಳಿದಿದೆ. ಹಯಳನ್ನು ಬಯ್ದರೆ ಕೆಲ ಕ್ಷಣದಲ್ಲೇ ಅದನ್ನು ಮರೆತುಬಿಟ್ಟು ಆಡಲು ಓಡುತ್ತಾಳೆ. ಆದರೆ ಹಾಗೆಂದು ಅವಳನ್ನು ಕೇವಲ ಮುದ್ದು ಮಾಡಿದರೆ ಆಕೆ ಓದಿನ ಬಗ್ಗೆ ನಿರ್ಲಕ್ಷ ತಳೆಯುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ.

ಆದರೆ ಈ ವೀಡಿಯೊ ವೈರಲ್ ಆಗುತ್ತದೆ ಎಂದು ಈ ದಂಪತಿ ಭಾವಿಸಿರಲಿಲ್ಲ. ಈ ವೀಡಿಯೊವನ್ನು ಮಗುವಿನ ತಾಯಿ ರೆಕಾರ್ಡ್ ಮಾಡಿಕೊಂಡಿದ್ದು ತನ್ನ ಮಗಳು ಎಷ್ಟೊಂದು ಹಠಮಾರಿ ಎಂಬುದನ್ನು ತೋರಿಸಿಕೊಡುವ ಉದ್ದೇಶ ಅವರದ್ದಾಗಿತ್ತು ಎನ್ನುತ್ತಾರೆ ತೋಷಿ.

ಈ ವೀಡಿಯೊವನ್ನು ವೀಕ್ಷಿಸಿ ಹಲವರಿಗೆ ಬೇಜಾರಾಗಿರಬಹುದು. ಆದರೆ ತಾಯಿಯ ಭಾವನೆಯನ್ನೂ ಅರ್ಥ ಮಾಡಿಕೊಳ್ಳಬೇಕು. ಬಯ್ದು ಮಕ್ಕಳನ್ನು ತಿದ್ದುವ ಕಾಳಜಿಯನ್ನೂ ಅರ್ಥ ಮಾಡಿಕೊಳ್ಳಬೇಕು ಎನ್ನುತ್ತಾರೆ ತೋಷಿ.

The fact that the pain and anger of the child is ignored and ones own ego to make the child learn is so massive that compassion has totally gone out of the window. This is shocking and saddening to another dimension. A child can never learn if intimidated. This is hurtful.

A post shared by Virat Kohli (@virat.kohli) on Aug 18, 2017 at 10:08pm PDT

Independance day wish from my jaanam baby JAI HIND

A post shared by Sharib Sabri (@sharibsabri) on Aug 15, 2016 at 12:35am PDT

share
ವಾರ್ತಾಭಾರತಿ
ವಾರ್ತಾಭಾರತಿ
Next Story
X