Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಕ್ಷಿಣ ಭಾರತದಲ್ಲಿ ವ್ಯಾಪಕವಾಗಿರುವ ...

ದಕ್ಷಿಣ ಭಾರತದಲ್ಲಿ ವ್ಯಾಪಕವಾಗಿರುವ ಕ್ಷಯರೋಗಕ್ಕೆ ಅಪೌಷ್ಟಿಕತೆ,ಕುಡಿತ ಕಾರಣ

ವಾರ್ತಾಭಾರತಿವಾರ್ತಾಭಾರತಿ24 Aug 2017 8:46 PM IST
share
ದಕ್ಷಿಣ ಭಾರತದಲ್ಲಿ ವ್ಯಾಪಕವಾಗಿರುವ  ಕ್ಷಯರೋಗಕ್ಕೆ ಅಪೌಷ್ಟಿಕತೆ,ಕುಡಿತ ಕಾರಣ

ಬಾಸ್ಟನ್(ಅಮೆರಿಕ),ಆ.24: ದಕ್ಷಿಣ ಭಾರತದ ರಾಜ್ಯಗಳಲ್ಲಿ ವ್ಯಾಪಕವಾಗಿರುವ ಕ್ಷಯರೋಗಕ್ಕೆ ಅಪೌಷ್ಟಿಕತೆ ಮತ್ತು ಮದ್ಯಸೇವನೆ ಪ್ರಮುಖ ಕಾರಣಗಳಾಗಿವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಬಾಸ್ಟನ್ ಯುನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್(ಬಿಯುಎಸ್‌ಎಂ) ಮತ್ತು ತಮಿಳುನಾಡಿನ ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಸಂಶೋಧಕರು ಜಂಟಿಯಾಗಿ ನಡೆಸಿದ ಅಧ್ಯಯನದಲ್ಲಿ ಈ ಅಂಶವು ಬೆಳಕಿಗೆ ಬಂದಿದೆ.

ಜರ್ನಲ್ ಪ್ಲಾಸ್ ಒನ್‌ನಲ್ಲಿ ಪ್ರಕಟಗೊಂಡಿರುವ ಅಧ್ಯಯನವು ಪುದುಚೇರಿ ಮತ್ತು ತಮಿಳುನಾಡುಗಳಲ್ಲಿ ಇತ್ತೀಚಿಗೆ ಕ್ಷಯರೋಗದಿಂದ ಪೀಡಿತರಾಗಿರುವವರನ್ನು ತನ್ನ ಸಮೀಕ್ಷೆಯಲ್ಲಿ ಒಳಗೊಂಡಿತ್ತು ಮತ್ತು ಅಧ್ಯಯನದಿಂದ ಲಭ್ಯ ದತ್ತಾಂಶಗಳನ್ನು ಪ್ರದೇಶದಲ್ಲಿಯ ಜನಸಂಖ್ಯೆ ಮಟ್ಟದ ದತ್ತಾಂಶಗಳೊಂದಿಗೆ ಹೋಲಿಸಲಾಗಿತ್ತು.

ಮಹಿಳೆಯರಲ್ಲಿ ಶೇ.61ಕ್ಕೂ ಅಧಿಕ ಕ್ಷಯ ಪ್ರಕರಣಗಳಿಗೆ ಅಪೌಷ್ಟಿಕತೆ ಕಾರಣ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಮದ್ಯಪಾನದ ದುಷ್ಪರಿಣಾಮಗಳನ್ನು ತಗ್ಗಿಸುವುದು ಸಾಧ್ಯವಾದರೆ ಪುರುಷರಲ್ಲಿಯ ಶೇ.75 ಪ್ರಕರಣಗಳನ್ನು ನಿವಾರಿಸಬಹುದು ಎನ್ನುವುದನ್ನೂ ಅಧ್ಯಯನವು ಬೆಳಕಿಗೆ ತಂದಿದೆ.

ವಿಶ್ವದಲ್ಲಿ ವಾರ್ಷಿಕ ಅಂದಾಜು 10.6 ಮಿ.ಕ್ಷಯರೋಗ ಪ್ರಕರಣಗಳು ವರದಿಯಾಗು ತ್ತಿದ್ದು, ಇದರಲ್ಲಿ ಭಾರತದ ಪಾಲು ಶೇ.27ರಷ್ಟಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಕ್ಷಯರೋಗಿಗಳಿಗೆ ಪೌಷ್ಟಿಕಾಂಶ ಕಾಳಜಿಯ ಬಗ್ಗೆ ಭಾರತ ಸರಕಾರವು ಇತ್ತೀಚಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ನಾವು ಬೆಳಕಿಗೆ ತಂದಿರುವ ಅಂಶಗಳು ಅವರ ಪ್ರಯತ್ನಗಳಿಗೆ ಹೆಚ್ಚಿನ ಬಲ ಮತ್ತು ಕ್ಷಯರೋಗವನ್ನು ತಡೆಯಲು ಅಪೌಷ್ಟಿಕತೆಯ ನಿವಾರಣೆಗೆ ಹೆಚ್ಚಿನ ಒತ್ತು ನೀಡುತ್ತವೆ ಎಂದು ನಾವು ನಿರೀಕ್ಷಿಸಿದ್ದೇವೆ ಎಂದು ಬಿಯುಎಸ್‌ಎಂನ ಸಹಾಯಕ ಪ್ರೊಫೆಸರ್ ನತಾಶಾ ಹಾಚ್‌ಬರ್ಗ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X