ಮಂಡ್ಯ, ಆ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆ.27 ರಂದು ಬೆಳಗ್ಗೆ 10ಕ್ಕೆ ಸರ್.ಎಂ.ವಿ.ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.