Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದಾಪುರ : ಭಾರತದ ಗುಂಪು ಹಿಂಸಾ...

ಸಿದ್ದಾಪುರ : ಭಾರತದ ಗುಂಪು ಹಿಂಸಾ ಹತ್ಯೆಯ ವಿರುದ್ಧ ಬೃಹತ್ ಮಾನವ ಸರಪಳಿ

ವಾರ್ತಾಭಾರತಿವಾರ್ತಾಭಾರತಿ25 Aug 2017 5:06 PM IST
share
ಸಿದ್ದಾಪುರ : ಭಾರತದ ಗುಂಪು ಹಿಂಸಾ ಹತ್ಯೆಯ ವಿರುದ್ಧ ಬೃಹತ್ ಮಾನವ ಸರಪಳಿ

ಸಿದ್ದಾಪುರ, ಆ.25: ಗೋವಿನ ಹೆಸರಿನಲ್ಲಿ ಭಾರತದಲ್ಲಿ ನಡೆಯುತ್ತಿರುವ ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೋಧಿಸೋಣ ಎಂಬ ಘೋಷಣೆಯೊಂದಿಗೆ ಎಸ್‍ಡಿಪಿಐ ಪಕ್ಷ ನಡೆಸುತ್ತಿರುವ ರಾಷ್ಟ್ರೀಯ ಅಭಿಯಾನದ ಸಮಾರೋಪದ ಅಂಗವಾಗಿ ಮನೆಯಿಂದ ಹೊರಗೆ ಬನ್ನಿ ಎಂಬ ಹೆಸರಿನಲ್ಲಿ ಸಿದ್ದಾಪುರದಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ ಬೃಹತ್ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು.

ಇಲ್ಲಿನ ಮುಖ್ಯ ರಸ್ತೆಯಲ್ಲಿ ಕಪ್ಪು ಪಟ್ಟಿಯನ್ನು ಕಟ್ಟಿ ಗುಂಪು ಹಿಂಸೆಯಲ್ಲಿ ಹತ್ಯೆಯಾದವರ ಹಾಗೂ ಗೋವಿನ ಮುಖವಾಡವನ್ನು ಧರಿಸಿ, ಆತ್ಮ ರಕ್ಷಣೆ ಅಪರಾಧವಲ್ಲ, ಮನೆಯಿಂದ ಹೊರಗೆ ಬನ್ನಿ ಎಂಬ ಫಲಕವನ್ನು ಹಿಡಿದು 20 ನಿಮಿಷಗಳ ಕಾಲ ಮೌನವಾಗಿ ನಿಲ್ಲುವುದರ ಮೂಲಕ ನೂರಾರು ಮಂದಿ ಮಾನವ ಸರಪಳಿಯಲ್ಲಿ ಭಾಗವಹಿಸಿದರು.
       
ಎಸ್‍ಡಿಪಿಐ ಪಕ್ಷದ ಮುಸ್ತಫ ಮಾತನಾಡಿ, ನರೇಂದ್ರ ಮೋದಿ ಅಧಿಕಾರಕ್ಕೇರಿದ ಬಳಿಕ ಕಳೆದ ಮೂರು ವರ್ಷದಲ್ಲಿ ಗೋ ರಕ್ಷಣೆಯ ಮುಖವಾಡದಲ್ಲಿ ರಾಕ್ಷಸರ ಗುಂಪು 31 ಮಂದಿ ಮುಸಲ್ಮಾನರ ಹಾಗೂ 8 ಮಂದಿ ದಲಿತರ ಹತ್ಯೆ ಮಾಡಲಾಗಿದೆ. ಗೋ ರಕ್ಷಕರಿಗೆ ಗೋವುಗಳ ಬಗ್ಗೆ ಕಾಳಜಿ ಇದ್ದರೆ ಬಿಜೆಪಿಯ ಶಾಸಕರು ಮತ್ತು ನಾಯಕರು ಉತ್ತರಪ್ರದೇಶ ಹಾಗೂ ಜಾರ್ಖಂಡ್‍ನಲ್ಲಿ ನಡೆಸುತ್ತಿರುವ ಬೀಫ್ ರಫ್ತು ಸಂಸ್ಥೆಗಳ ಮೇಲೆ ದಾಳಿ ನಡೆಸಲಿ.

ಗೋವಿನ ಹೆಸರಿನಲ್ಲಿ ಭವನಾತ್ಮಕವಾಗಿ ಹಿಂದೂ ಮತ್ತು ಮುಸಲ್ಮಾನರನ್ನು ವಿಭಜಿಸುವ ರಾಜಕೀಯ ಷಡ್ಯಂತರವನ್ನು ಬಿಜೆಪಿ ಮತ್ತು ಸಂಘಪರಿವಾರ ರೂಪಿಸುತ್ತಿದೆ ಎಂದು ಆರೋಪಿಸಿದ ಅವರು, ದೇಶದಲ್ಲಿ ನಡೆಯುತ್ತಿರುವ ಗುಂಪು ಹಿಂಸೆಯನ್ನು ಸಂವಿಧಾನಿಕವಾಗಿ ಪ್ರತಿರೋಧಿಸುವ ಸಂದೇಶವನ್ನು ಈ ಅಭಿಯಾನದ ಮೂಲಕ ದೇಶದ ಜನತೆಗೆ ನೀಡುತ್ತಿದ್ದು, ಇದು ಜನತೆಯ ಅಭಿಯಾನವಾಗಿದೆ ಎಂದರು.

ಮಾನವ ಸರಪಳಿಯಲ್ಲಿ ಎಸ್‍ಡಿಪಿಐ ಜಿಲ್ಲಾ ಕೋಶಾಧಿಕಾರಿ ಇಬ್ರಾಹೀಂ ಗೋಣಿಕೊಪ್ಪ, ಸಿದ್ದಾಪುರ ಘಟಕದ ಅಧ್ಯಕ್ಷ ಶಾಹುಲ್, ಗ್ರಾ.ಪಂ ಸದಸ್ಯರಾದ ಹುಸೈನ್, ಶೌಕತ್ ಅಲಿ, ಸಂಶೀರ್ ಪ್ರಮುಖರಾದ ಬಶೀರ್, ಅಫ್ಸಲ್ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X