Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಹಕಾರಿ ಸಂಘದಲ್ಲಿ ಕೋಟ್ಯಾಂತರ ರೂ....

ಸಹಕಾರಿ ಸಂಘದಲ್ಲಿ ಕೋಟ್ಯಾಂತರ ರೂ. ಗೋಲ್‍ಮಾಲ್ ಪ್ರಕರಣ ಸಿಐಡಿ ತನಿಖೆಗೆ

ವಾರ್ತಾಭಾರತಿವಾರ್ತಾಭಾರತಿ26 Aug 2017 4:53 PM IST
share

ಶಿವಮೊಗ್ಗ, ಆ. 25: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೇತಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬೆಳಕಿಗೆ ಬಂದಿರುವ ಕೋಟ್ಯಾಂತರ ರೂ. ಗೋಲ್‍ಮಾಲ್ ಪ್ರಕರಣವನ್ನು ಸಿಐಡಿ ತನಿಖೆಗೊಪ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಈ ಹಗರಣದ ತನಿಖೆಯೀಗ ಹೊಸ ತಿರುವು ಪಡೆದುಕೊಂಡಿದೆ.

ಈ ಹಗರಣದ ಕುರಿತಂತೆ ತೀರ್ಥಹಳ್ಳಿಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 420, 408 ರ ಅಡಿ ಎಫ್‍ಐಆರ್ ದಾಖಲಾಗಿತ್ತು. ರಾಜ್ಯ ಪೊಲೀಸ್ ಮಹಾ ನಿದೇರ್ಶಕ ರೂಪಕ್ ಕುಮಾರ್ ದತ್ತಾರವರು ಕಳೆದ ಆಗಸ್ಟ್ 18 ರಂದು ಸಿಐಡಿ ತನಿಖೆಗೆ ಆದೇಶ ಹೊರಡಿಸಿದ್ದಾರೆ. ತಕ್ಷಣವೇ ತನಿಖಾಧಿಕಾರಿ ನೇಮಕ ಮಾಡುವಂತೆ ಸಿಐಡಿಗೆ ಸೂಚಿಸಿದ್ದಾರೆ.

ಯಾವುದೇ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿನ ಅವ್ಯವಹಾರದ ಮೊತ್ತ ಕೋಟಿ ರೂ. ದಾಟಿದ್ದರೆ ಅಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಈ ಹಿಂದೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಅದರಂತೆ ಹೊನ್ನೇತಾಳು ಸಹಕಾರ ಸಂಘದಲ್ಲಿ ಸರಿಸುಮಾರು 3 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಈ ಪ್ರಕರಣವನ್ನು ನಿಯಾಮಾನುಸಾರ ಸಿಐಡಿ ತನಿಖೆಗೊಪ್ಪಿಸಿದೆ ಎಂದು ಹೇಳಲಾಗುತ್ತಿದೆ.

ಅವ್ಯವಹಾರ: ಹೊನ್ನೇತಾಳು ಸಹಕಾರ ಸಂಘದಲ್ಲಿ  2002 ರಿಂದ 2016 ರವರೆಗಿನ ವಹಿವಾಟಿನಲ್ಲಿ ಅವ್ಯವಹಾರ ನಡೆದಿರುವ ಅಂಶ ಬೆಳಕಿಗೆ ಬಂದಿತ್ತು. ಹಾಗೆಯೇ 2012 ರಲ್ಲಿ ರಾಜ್ಯ ಸರ್ಕಾರದ ಸಾಲ ಮನ್ನಾ, ಸಂಘದ ಸ್ವಯಂ ಆದಾಯ ಸೇರಿದಂತೆ ಅನೇಕ ಬಾಬ್ತಿನಡಿ ಹಣ ದುರುಪಯೋಗ ಮಾಡಿಕೊಂಡಿದ್ದ ಆರೋಪ ಕೇಳಿಬಂದಿತ್ತು.

ಈ ಕುರಿತಂತೆ ಕಳೆದ ವರ್ಷ ಕೆಲ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದರು. ಹೊನ್ನೇತಾಳು ಸಹಕಾರಿ ಸಂಘದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದರು. ಈ ನಡುವೆ ಸಹಕಾರಿ ಇಲಾಖೆಯು ಆತಂರಿಕ ತನಿಖೆಗೆ ಕ್ರಮಕೈಗೊಂಡಿತ್ತು.

ಷಡ್ಯಂತ್ರ: ಇದೆಲ್ಲದರ ನಡುವೆಯೇ ಕೆಲ ಪ್ರಭಾವಿ ರಾಜಕಾರಣಿಗಳು, ಸಹಕಾರಿ ಮುಖಂಡರು ಹೊನ್ನೇತಾಳು ಸಹಕಾರ ಸಂಘದ ಗೋಲ್‍ಮಾಲ್ ಪ್ರಕರಣ ಮುಚ್ಚಿ ಹಾಕಲು ಹುನ್ನಾರ ನಡೆಸಿದ್ದರು. ಸಹಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರು. ಸಹಕಾರಿ ಇಲಾಖೆಯು ಕೂಡ ಸರಿಯಾಗಿ ತನಿಖೆ ನೆಡಸದಿರುವ ಆರೋಪ ಕೇಳಿಬಂದಿತ್ತು.

ಈ ಪ್ರಕರಣ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೀಡಾಗುತ್ತಿದ್ದಂತೆ ಸಹಕಾರಿ ಇಲಾಖೆಯು ಸಹಕಾರಿ ಸಂಘಗಳ ಕಾಯ್ದೆ 159 ಕಲಂ 64 ರ ಅಡಿ ವಿಚಾರಣೆ ನಡೆಸಲಾರಂಭಿಸಿತ್ತು. ಈ ಕುರಿತಂತೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಅದಿಕೃತ ದೂರು ಕೂಡ ದಾಖಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X