ಮೇಲ್ಮನೆ ನೂತನ ಸದಸ್ಯರಾಗಿ ಸಿ.ಎಂ.ಇಬ್ರಾಹೀಂ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಆ. 26: ರಾಜ್ಯ ವಿಧಾನ ಪರಿಷತ್ತಿಗೆ ನೂತನವಾಗಿ ಅವಿರೋಧ ಆಯ್ಕೆಯಾದ, ಹಿರಿಯ ಮುಖಂಡ ಸಿ.ಎಂ.ಇಬ್ರಾಹೀಂ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಶನಿವಾರ ಸಂಜೆ ವಿಧಾನಸೌಧದಲ್ಲಿನ ವಿಧಾನ ಪರಿಷತ್ ಸಭಾಪತಿ ಅವರ ಕಚೇರಿಯಲ್ಲಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ನೂತನ ಸದಸ್ಯರಾದ ಸಿ.ಎಂ. ಇಬ್ರಾಹೀಂ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧನೆ ಮಾಡಿದರು.
Next Story





