Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿ.ಎಸ್.ಟಿ.ಯಿಂದಾಗಿ ಆರ್ಥಿಕ ಶಿಸ್ತು :...

ಜಿ.ಎಸ್.ಟಿ.ಯಿಂದಾಗಿ ಆರ್ಥಿಕ ಶಿಸ್ತು : ಡಾ. ಶ್ರೀಪತಿ ಕಲ್ಲೂರಾಯ

ವಾರ್ತಾಭಾರತಿವಾರ್ತಾಭಾರತಿ26 Aug 2017 10:30 PM IST
share
ಜಿ.ಎಸ್.ಟಿ.ಯಿಂದಾಗಿ ಆರ್ಥಿಕ ಶಿಸ್ತು : ಡಾ. ಶ್ರೀಪತಿ ಕಲ್ಲೂರಾಯ

ಪುತ್ತೂರು, ಆ. 26: ಜಿಎಸ್‌ಟಿ ಎಂಬ ಏಕರೂಪ ತೆರಿಗೆ ವ್ಯವಸ್ಥೆಯಿಂದ ಸಾರ್ವಜನಿಕ ಶಿಸ್ತು ಮತ್ತು ಆರ್ಥಿಕ ಶಿಸ್ತು ಸ್ಥಾಪನೆಯಾಗುತ್ತಿದ್ದು, ಸರ್ಕಾರ ಸೂಕ್ತ ಸಮಯದಲ್ಲಿ ಜಿಎಸ್‌ಟಿ ಜಾರಿಗೆ ತಂದಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತ್ತಕೋತ್ತರ ಅರ್ಥಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರೊಫೆಸರ್ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು.

ಅವರು ಶನಿವಾರ ಇಲ್ಲಿನ ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ವಿಭಾಗ, ತುಳು ಸಂಘ, ವಿ.ಸಿ.ಆರ್.ಎಸ್. ಹಾಗೂ ಯೂತ್ ರೆಡ್‌ಕ್ರಾಸ್ ಯುನಿಟ್ ಜಂಟಿಯಾಗಿ ಆಯೋಜಿಸಿದ "ಗೂಡ್ಸ್ ಆ್ಯಂಡ್ ಸರ್ವೀಸ್ ಟ್ಯಾಕ್ಸ್" ಮಾಹಿತಿ ಕಾರ್ಯಾಗಾರಕ್ಕೆ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಗುರುವಾರ ಮಾತನಾಡಿದರು.

ಸರ್ಕಾರದ ಮುಖ್ಯ ಆದಾಯವೇ ಸಾರ್ವಜನಿಕ ತೆರಿಗೆ. ಸರಿಯಾಗಿ ತೆರಿಗೆ ಪಾವತಿಯಾದಾಗ ಸರ್ಕಾರಕ್ಕೆ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿ ಕೊಳ್ಳಲು ಬಂಡವಾಳ ದೊರಕುತ್ತದೆ. ಈ ಹಿಂದೆ ತೆರಿಗೆ ವಂಚನೆ ಸಾಮಾನ್ಯವಾಗಿತ್ತು. ಕಾಳಧನಿಕರು, ಭ್ರಷ್ಟಾಚಾರ ಅಧಿಕವಾಗಿತ್ತು. ಆದರೆ ನೂತನ ತೆರಿಗೆ ನೀತಿ ಜಿ.ಎಸ್.ಟಿ. ಯಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಪ್ಪುಹಣ ಸಂಗ್ರಹ ಸುಲಭ ಸಾಧ್ಯವಲ್ಲ. ಉಳ್ಳವರಿಗೆ ತೊಂದರೆಯಾಗದಂತೆ ಅವರಿಂದ ತೆರಿಗೆ ರೂಪದಲ್ಲಿ ಹಣ ಸಂಗ್ರಹಿಸಿ ಸಾರ್ವಜನಿಕರಿಗೆ ಒಳಿತನ್ನು ಮಾಡುವ ಕಾರ್ಯ ನಡೆಯುತ್ತದೆ. ಜಿ.ಎಸ್.ಟಿ. ವ್ಯವಸ್ಥೆಯಲ್ಲಿ ಪಾವತಿ ಹೆಚ್ಚಾಗಿ ಆನ್‌ಲೈನ್ ಮೂಲಕ ನಡೆಯುವುದರಿಂದ ತಪ್ಪುಗಳಿಗೆ ಅವಕಾಶ ಕಡಿಮೆ. ವ್ಯವಹಾರವನ್ನು ಸುಲಭವಾಗಿ ಕಾಯ್ದಿಡಲು ಸಾಧ್ಯ ಎಂದು ಜಿ.ಎಸ್.ಟಿ. ಬಗೆಗೆ ಸಂಕ್ಷಿಪ್ತ ಮಾಹಿತಿ ನೀಡಿದರು.

ಭಾರತ ವೈವಿಧ್ಯತೆಯಿಂದ ಕೂಡಿದ ರಾಷ್ಟ್ರವಾದುದರಿಂದ ಯಾವುದೇ ಒಂದು ಹೊಸ ಕಾನೂನನ್ನು ಜಾರಿಗೊಳಿಸಿ, ಕಾರ್ಯಗತ ಮಾಡುವುದು ಸುಲಭದ ಮಾತಲ್ಲ. ಅಲ್ಲದೆ ನಮ್ಮ ದೇಶದ ಅರ್ಥವ್ಯವಸ್ಥೆ ಹಲವಾರು ಏರಿಳಿತಗಳನ್ನು ಕಂಡಿದೆ. ಆರಂಭದಲ್ಲಿ ಗೊಂದಲ ಸಹಜ. ಆದರೆ ಅದರ ಮಹತ್ವ ಹಾಗೂ ಉಪಯೋಗವನ್ನು ತಿಳಿದಾಗ ಅನುಮಾನಗಳು ತಿಳಿಯಾಗುತ್ತವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವೇಕಾನಂದ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಡಾ. ವಿಘ್ನೇಶ್ವರ ವರ್ಮುಡಿ ಮಾತನಾಡಿ, ಯಾವುದೇ ಒಂದು ಹೊಸ ನೀತಿ ಜಾರಿಯಾದಾಗ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. ಜಿ.ಎಸ್.ಟಿ. ಮೂಲಕ ಸರ್ಕಾರ ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ ಹಾಕಿದೆ. ಅದರ ಬಗೆಗಿನ ಮಾಹಿತಿ ಪ್ರತಿಯೊಬ್ಬರಿಗೂ ಅಗತ್ಯವಿದೆ. ಜಿ.ಎಸ್.ಟಿ. ಬಗೆಗಿನ ಜ್ಞಾನ ಉದ್ಯೋಗ ದೃಷ್ಟಿಯಿಂದಲೂ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಮ್.ಟಿ. ಜಯರಾಮ್ ಭಟ್ ಮಾತನಾಡಿ, ಸರ್ಕಾರದ ಖಜಾನೆ ತುಂಬಿದಾಗ ಸಾರ್ವಜನಿಕ ಅಭಿವೃದ್ಧಿ ಸಾಧ್ಯ. ಅಂತಾರಾಷ್ಟ್ರಿಯವಾಗಿ ನಮ್ಮ ದೇಶ ಮಾಡಿದ ಸಾಲದ ಹೊರೆಯೂ ಕಡಿಮೆಯಾಗುತ್ತದೆ. ಇದೆಲ್ಲ ಸಾಧ್ಯವಾಗುವುದು ನಿಯಮಿತವಾಗಿ ಯಾವುದೇ ವಂಚನೆ ಮಾಡದೆ ತೆರಿಗೆಗಳು ಸಲ್ಲಿಕೆಯಾದಾಗ ಮಾತ್ರ ಎಂದರು.
ವಿದ್ಯಾರ್ಥಿನಿ ಆಶಾ ಸ್ವಾಗತಿಸಿ, ಸಿಂಚನ ವಂದಿಸಿದರು. ಜೆನ್ನಿಫರ್ ಮೊರಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X