Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 1191 ವಿದ್ಯಾರ್ಥಿಗಳಿಗೆ 89.22ಲಕ್ಷ...

1191 ವಿದ್ಯಾರ್ಥಿಗಳಿಗೆ 89.22ಲಕ್ಷ ವಿದ್ಯಾಪೋಷಕ್ ಸಹಾಯಧನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ27 Aug 2017 5:21 PM IST
share
1191 ವಿದ್ಯಾರ್ಥಿಗಳಿಗೆ 89.22ಲಕ್ಷ ವಿದ್ಯಾಪೋಷಕ್ ಸಹಾಯಧನ ವಿತರಣೆ

ಉಡುಪಿ, ಆ.27: ಪರ್ಯಾಯ ಶ್ರೀಪೇಜಾವರ ಮಠ, ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಉಡುಪಿ ಯಕ್ಷಗಾನ ಕಲಾರಂಗ, ವಿದ್ಯಾಪೋಷಕ್ ವತಿಯಿಂದ ಉಡುಪಿ ಜಿಲ್ಲೆಯ 1191 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 89.22ಲಕ್ಷ ರೂ. ವಿನಮ್ರ ಸಹಾಯಧನವನ್ನು ರವಿವಾರ ರಾಜಾಂಗಣದಲ್ಲಿ ವಿತರಿಸಲಾಯಿತು.

ಸಮಾರಂಭದಲ್ಲಿ ಪರ್ಯಾಯ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಆಶೀವರ್ಚನ ನೀಡಿ, ವಿದ್ಯೆ ಹಾಗೂ ಕಲೆಯಿಂದ ದೇಶದ ಅಭಿವೃದ್ಧಿ ಸಾಧ್ಯ. ವಿದ್ಯೆ ಮತ್ತು ಕಲೆಯು ಸೂರ್ಯಚಂದ್ರ ಇದ್ದಂತೆ. ಯಕ್ಷಗಾನದ ಮೂಲಕ ಕಲೆ ಮತ್ತು ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುವ ಮೂಲಕ ವಿದ್ಯೆಯ ಸೇವೆ ಮಾಡುವ ಕೆಲಸವನ್ನು ಕಲಾರಂಗ ಮಾಡುತ್ತಿದೆ. ವಿದ್ಯಾರ್ಥಿಗಳ ಮೇಲೆ ಸಮಾಜದ ಋಣ ಇದೆ. ಆದುದರಿಂದ ಮಕ್ಕಳು ಸಮಾಜ ಸೇವಾ ಸಂಕಲ್ಪವನ್ನು ಬೆಳೆಸಿಕೊಳ್ಳಬೇಕು ಎಂದರು.

ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿದರು. ಅಧ್ಯಕ್ಷತೆಯನ್ನು ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಡಾ.ಜಿ.ಶಂಕರ್ ವಹಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸೀಮಾ ಹರೀಶ್ ರೈ, ಪ್ರವೀಣ್ ಶೆಟ್ಟಿ, ಮಂಗಳೂರು ಇನ್ಫೋಸಿಸ್ ಪ್ರೇರಣಾದ ರಾಮ್‌ಪ್ರಸಾದ್, ಯುಪಿಸಿಎಲ್‌ನ ಕಿಶೋರ್ ಆಳ್ವ, ಡಾ.ಚಂದ್ರ ಶೆಟ್ಟಿ ಕಾಪು, ತಲ್ಲೂರು ಶಿವರಾಮ ಶೆಟ್ಟಿ, ಭುವನೇಂದ್ರ ಕಿದಿ ಯೂರು, ಆನಂದ ಸಿ.ಕುಂದರ್, ಪುರುಷೋತ್ತಮ ಶೆಟ್ಟಿ, ಪುರುಷೋತ್ತಮ ಪಟೇಲ್, ಯು.ವಿಶ್ವನಾಥ್ ಶೆಣೈ, ಆನಂದ ಪಿ.ಸುವರ್ಣ, ಹರಿಯಪ್ಪ ಕೊಟ್ಯಾನ್, ರತ್ನ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಕಲಾರಂಗದ ಅಧ್ಯಕ್ಷ ಕೆ.ಗಣೇಶ್ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ಸಂದೇಶ ವಾಚಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X