ಮೇರಮಜಲು: ಸೆ.4ರಂದು ಗ್ರಾಮ ಸಭೆ
ಮಂಗಳೂರು, ಆ. 27: ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಮ ಪಂಚಾಯತ್ನ 2017-18ನೆ ಸಾಲಿನ ಪ್ರಥಮ ಹಂತದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನ ಗ್ರಾಮ ಸಭೆಯು ಸೆ.4 ರಂದು ಬೆಳಗ್ಗೆ 10:30ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಮೇರಮಜಲು ಗ್ರಾಮ ಪಂಚಾಯತ್ನ 2016-17ನೆ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಸಭೆಯು ಸೆ.7ರಂದು ಬೆಳಗ್ಗೆ 10:30ಕ್ಕೆ ಮೇರಮಜಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
Next Story