Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಏಕತೆ’ಯ ಅತ್ಯುತ್ತಮ ನಿದರ್ಶನವನ್ನು...

‘ಏಕತೆ’ಯ ಅತ್ಯುತ್ತಮ ನಿದರ್ಶನವನ್ನು ಮೆರೆದ ಮುಸ್ಲಿಂ ಸಂಸ್ಥೆಗೆ ಪ್ರಧಾನಿ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ27 Aug 2017 7:16 PM IST
share
‘ಏಕತೆ’ಯ ಅತ್ಯುತ್ತಮ ನಿದರ್ಶನವನ್ನು ಮೆರೆದ ಮುಸ್ಲಿಂ ಸಂಸ್ಥೆಗೆ ಪ್ರಧಾನಿ ಪ್ರಶಂಸೆ

ಹೊಸದಿಲ್ಲಿ,ಆ.27: ಜಮೀಯತ್-ಉಲೇಮಾ-ಎ-ಹಿಂದ್ ಅನ್ನು ರವಿವಾರ ಮನಸಾರೆ ಪ್ರಶಂಸಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅದರ ಸ್ವಯಂಸೇವಕರು ಇತ್ತೀಚಿಗೆ ಗುಜರಾತ್‌ನಲ್ಲಿ ಪ್ರವಾಹದಿಂದ ಹಾನಿಗೀಡಾಗಿದ್ದ 22 ದೇವಸ್ಥಾನಗಳು ಮತ್ತು ಎರಡು ಮಸೀದಿಗಳನ್ನು ಸ್ವಚ್ಛಗೊಳಿಸುವ ಮೂಲಕ ಏಕತೆಯ ಅತ್ಯುತ್ತಮ ಮತ್ತು ಸ್ಫೂರ್ತಿದಾಯಕ ನಿದರ್ಶನವನ್ನು ಮೆರೆದಿದ್ದಾರೆ ಎಂದು ಹೇಳಿದರು.

ತನ್ನ ಮಾಸಿಕ ‘ಮನ್ ಕೀ ಬಾತ್’ ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತವು ವೈವಿಧ್ಯಗಳಿಂದ ಕೂಡಿದ ದೇಶವಾಗಿದ್ದು, ಇದು ಆಹಾರ, ಜೀವನಶೈಲಿ ಮತ್ತು ವೇಷಭೂಷಣಗಳಿಗಷ್ಟೇ ಸೀಮಿತವಾಗಿಲ್ಲ, ಇದು ಜೀವನದ ಪ್ರತಿಯೊಂದು ಕ್ಷೇತ್ರ ದಲ್ಲಿಯೂ ಕಂಡುಬರುತ್ತಿದೆ ಎಂದರು.

ಗುಜರಾತ್ ಇತ್ತೀಚಿಗೆ ಭೀಕರ ನೆರೆಹಾವಳಿಗೆ ಸಾಕ್ಷಿಯಾಗಿತ್ತು. ಹಲವಾರು ಜನರು ಪ್ರಾಣಗಳನ್ನು ಕಳೆದುಕೊಂಡಿದ್ದಾರೆ. ನೆರೆನೀರು ಇಳಿದಾಗ ಎಲ್ಲೆಡೆಗಳಲ್ಲಿಯೂ ಗಲೀಜು ತುಂಬಿಕೊಂಡಿತ್ತು. ಆಗ ಬನಾಸಕಾಂತಾ ಜಿಲ್ಲೆಯ ಧನೇರಾದಲ್ಲಿ ಜಮೀಯತ್-ಉಲೇಮಾ-ಎ-ಹಿಂದ್‌ನ ಸ್ವಯಂಸೇವಕರು ಹಂತಹಂತವಾಗಿ ಕೊಳಚೆ ತುಂಬಿಕೊಂಡಿದ್ದ 22 ದೇವಸ್ಥಾನಗಳು ಮತ್ತು ಎರಡು ಮಸೀದಿಗಳನ್ನು ಸ್ವಚ್ಛಗೊಳಿಸುವ ಮೂಲಕ ಏಕತೆಯ ಆದರ್ಶವನ್ನು ಮೆರೆದಿದ್ದಾರೆ. ಈ ಸ್ವಯಂಸೇವಕರು ಸ್ವಚ್ಛತೆಗಾಗಿ ಏಕತೆಯ ಸ್ಫೂರ್ತಿದಾಯಕ ನಿದರ್ಶನವನ್ನು ಹಾಕಿದ್ದಾರೆ. ಸ್ವಚ್ಛತೆಯ ಕುರಿತು ಈ ಬದ್ಧ ಪ್ರಯತ್ನವು ನಮ್ಮಲ್ಲಿ ಅಂತರ್ಗತಗೊಂಡರೆ ನಮ್ಮ ದೇಶವು ಖಂಡಿತವಾಗಿಯೂ ಹೊಸ ಎತ್ತರಕ್ಕೆ ಏರಲಿದೆ ಎಂದು ಒತ್ತಿ ಹೇಳಿದರು.

ಭಾರತವು ಸಾವಿರಾರು ವರ್ಷಗಳ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ ಎಂದು ಬೆಟ್ಟು ಮಾಡಿದ ಮೋದಿ, ದೇಶದ ವೈವಿಧ್ಯತೆಯನ್ನು ಬಿಂಬಿಸುವ ಹಲವಾರು ಹಬ್ಬಗಳ ಬಗ್ಗೆ ಮಾತನಾಡಿದರು.

 ನಮ್ಮ ಸಾಂಸ್ಕೃತಿಕ ಪರಂಪರೆಗಳು, ಸಾಮಾಜಿಕ ರಿವಾಜುಗಳು ಮತ್ತು ಐತಿಹಾಸಿಕ ಘಟನೆಗಳನ್ನು ನೋಡಿದರೆ ಹಬ್ಬ ಅಥವಾ ಉತ್ಸವಗಳು ನಡೆಯದ ಒಂದೇ ಒಂದು ದಿನವೂ ಇಲ್ಲವೇನೋ ಎಂದು ಅನ್ನಿಸುತ್ತದೆ. ಭಾರತೀಯ ಹಬ್ಬಗಳು ಪ್ರಕೃತಿಯೊಂದಿಗೆ ನೇರವಾಗಿ ಗುರುತಿಸಿಕೊಂಡಿವೆ. ನಮ್ಮ ಹೆಚ್ಚಿನ ಉತ್ಸವಗಳು ನೇರವಾಗಿ ರೈತರು ಮತ್ತು ಮೀನುಗಾರರಿಗೆ ಸಂಬಂಧಿಸಿವೆ ಎಂದ ಅವರು, ಶನಿವಾರ ಜೈನ ಸಮುದಾಯವು ಆಚರಿಸಿದ ಸಂವತ್ಸರಿ ಜೊತೆಗೆ ಗಣೇಶ ಚತುರ್ಥಿ, ಓಣಂ, ನವರಾತ್ರಿ, ದುರ್ಗಾ ಪೂಜಾ ಮತ್ತು ಈದ್-ಉಲ್-ಅಝ್ ಹಾಗಳನ್ನು ಪ್ರಸ್ತಾಪಿಸಿದರು. ರಾಷ್ಟ್ರಕ್ಕೆ ಹಬ್ಬಗಳ ಸಂದರ್ಭದಲ್ಲಿ ಶುಭಾಶಯಗಳನ್ನೂ ಅವರು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X