Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ವಸತಿ ನಿರ್ಮಾಣಕ್ಕೆ...

ಪುತ್ತೂರು : ವಸತಿ ನಿರ್ಮಾಣಕ್ಕೆ ಸಹಾಯಧನಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ28 Aug 2017 7:05 PM IST
share
ಪುತ್ತೂರು : ವಸತಿ ನಿರ್ಮಾಣಕ್ಕೆ ಸಹಾಯಧನಕ್ಕೆ ಮನವಿ

ಪುತ್ತೂರು,ಆ.28: ಪಂಚವೃತ್ತಿಗಳಲ್ಲಿ ನಿರತರಾಗಿರುವ ಗ್ರಾಮೀಣ ಮತ್ತು ಪಟ್ಟಣ ಪ್ರದೇಶದ ವಿಶ್ವಕರ್ಮ ಸಮುದಾಯದವರಿಗೆ ನಿವೇಶನ ಉಳ್ಳವರಿಗೆ ವಸತಿ ನಿರ್ಮಾಣಕ್ಕಾಗಿ ಸಹಾಯಧನ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡಲು ರಾಜೀವ್‍ಗಾಂಧಿ„ ಗ್ರಾಮೀಣ ವಸತಿ ನಿಗಮಕ್ಕೆ ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ರಾಜ್ಯ ವಿಶ್ವಕರ್ಮ ಮಹಾಮಂಡಲ ಇದರ ಪುತ್ತೂರು ಶಾಖಾಧ್ಯಕ್ಷ ಎಂ.ಎಸ್.ರಾವ್ ವಿಶ್ವಕರ್ಮ ಅವರ ನೇತೃತ್ವದಲ್ಲಿ ಮನವಿ ನೀಡಲಾಗಿದ್ದು, ಈ ಸಂದರ್ಭದಲ್ಲಿ ಮಹಾಮಂಡಲದ ಕೋಶಾಧಿಕಾರಿ ಎಂ.ಆನಂದ ಆಚಾರ್ಯ, ಕಾರ್ಯಾಧ್ಯಕ್ಷ ವಸಂತ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಗಿರೀಶ್‍ವತ್ಸ್ ಆಚಾರ್ಯ, ನಿರ್ದೇಶಕರಾದ ಮೌನೇಶ್ವರಿ ಶಿವರಾಮ ಆಚಾರ್ಯ, ಜಯಶ್ರೀ ದಿನೇಶ್ ಆಚಾರ್ಯ, ವಿಜಯ ಕುಮಾರ್ ಆಚಾರ್ಯ ವಿಟ್ಲ, ಸದಸ್ಯರಾದ ಪುರುಷೋತ್ತಮ ಆಚಾರ್ಯ, ಪುಂಡರೀಕ ಆಚಾರ್ಯ, ಶಿವರಾಮ ಆಚಾರ್ಯ, ವೈ.ಎಸ್.ಸಂತೋಷ್ ಆಚಾರ್ಯ, ವೇದಾವತಿ ಜಗದೀಶ್ ಆಚಾರ್ಯ, ಲಲಿತಾ ಜೀವನ ಆಚಾರ್ಯ, ಸ್ವರ್ಣಲತಾ ವೆಂಕಟೇಶ ಆಚಾರ್ಯ, ಗುಣವತಿ ಕಮಲಾಕ್ಷ ಆಚಾರ್ಯ, ರೋಹಿಣಿ ರಾಘವ ಆಚಾರ್ಯ, ವಾಸುದೇವ ಆಚಾರ್ಯ ವಿಟ್ಲ, ರಾಘವ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X