ಚಿಕ್ಕಮಗಳೂರು : ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರ ನೇಮಕ

ಚಿಕ್ಕಮಗಳೂರು, ಆ.28:ಜಿಲ್ಲಾ ಬಿಜೆಪಿ ಪಾಂಚಜನ್ಯ ಕಛೇರಿಯಲ್ಲಿ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾದ ಪುಣ್ಯಪಾಲ್‌ರವರು ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಗಣೇಶಾಚಾರ್ಯರವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಗಣೇಶ್‌ರಾಯ್, ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ದಿನೇಶ್ ಪಾದಮನೆ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಪ್ರೇಂಪ್ರಸಾದ್ ಶೆಟ್ಟಿ, ಕಡೂರು ಅಧ್ಯಕ್ಷ ಬೆಳ್ಳಿಪ್ರಕಾಶ್, ಜಿಪಂ ಸದಸ್ಯ ರವೀಂದ್ರ ಬೆಳವಾಡಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧನಂಜಯ್ ಗೌಡ ಉಪಸ್ಥಿತರಿದ್ದರು.
Next Story





