Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಣಕಲ್‍: ಪ್ರತಿಭಾ ಕಾರಂಜಿಯಲ್ಲಿ...

ಬಣಕಲ್‍: ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಶಾಲೆಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ29 Aug 2017 10:59 PM IST
share
ಬಣಕಲ್‍: ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಶಾಲೆಗೆ ಪ್ರಶಸ್ತಿ

ಬಣಕಲ್, ಆ.29: ಪ್ರೌಢಶಾಲೆಗಳ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಣಕಲ್ ವಿದ್ಯಾಭಾರತಿ ಶಾಲೆಯ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಗೆದ್ದು ಶಾಲೆಗೆ ಹೆಸರು ತಂದುಕೊಟ್ಟಿದ್ದಾರೆ ಎಂದು ಎಂದು ವಿದ್ಯಾಭಾರತಿ ಪ್ರೌಢಶಾಲಾ ಮುಖ್ಯೋಪಾದ್ಯಾಯಿನಿ ಟಿ.ಆರ್.ಮಾಲತಿ ಮತ್ತು ಶಾಲೆಯ ನಿರ್ದೇಶಕ ಮೋಹನ್‍ಕುಮಾರ್‍ ಶೆಟ್ಟಿ ತಿಳಿಸಿದ್ದಾರೆ.

ಅವರು ಈ ಕುರಿತು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಎಂ.ಪಿ.ಶ್ರಾವ್ಯ-1, ಹಿಂದಿ ಭಾಷಣ ಸ್ಫರ್ಧೆಯಲ್ಲಿ ಬಿ.ಎಲ್.ವಿಶಾಲ್-1, ರಂಗೋಲಿ ಸ್ಪರ್ಧೆಯಲ್ಲಿ ಎಂ.ಎಸ್.ಸೌಂದರ್ಯ-1, ಛದ್ಮವೇಷ ಸ್ಪರ್ಧೆಯಲ್ಲಿ ಬಿ.ಎಸ್.ವರ್ಷ-1, ಕೊಂಕಣಿ ಭಾಷಣ ಸ್ಪರ್ಧೆಯಲ್ಲಿ ರೇಚಲ್‍ಡಿಸೋಜ-1, ಧಾರ್ಮಿಕ ಪಠಣ ಸಂಸ್ಕೃತ ಸ್ಪರ್ಧೆಯಲ್ಲಿ ಜಿ.ಎಸ್.ಶ್ರೀನಿಧಿ-1, ಮಿಮಿಕ್ರಿಯಲ್ಲಿ ಡಿ.ಕೆ.ಶಿವಪ್ರಸಾದ್-1, ಭಾವಗೀತೆಯಲ್ಲಿ ಬಿ.ಆರ್.ಸುಮಂತ್-1, ನಾಟಕದಲ್ಲಿ ಸಂಕೇತ್, ವಿಶಾಲ್, ಶೃಂಗ, ಅಪೇಕ್ಷ, ಪ್ರಾರ್ಥನ, ಮಹಮ್ಮದ್ ಮುಜಾಮಿಲ್, ಸಾಂಕೆತ್ ಪ್ರಸಾದ್, ರೂಪೇಶ್, ಆದರ್ಶ್ ಪ್ರಥಮ ಬಹುಮಾನ ಗಿಟ್ಟಿಸಿಕೊಂಡಿದ್ದಾರೆ  ಎಂದರು.

ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಎಚ್.ಟಿ.ಸುಜನ್-2, ಭರತನಾಟ್ಯ ಸ್ಪರ್ಧೆಯಲ್ಲಿ ಬಿ.ಶಾರ್ವರಿ ಮತ್ತು ಸಿಂಚನ-2, ತೆಲುಗು ಭಾಷಣ ಸ್ಪರ್ಧೆ ಭುವನ್-2, ಚರ್ಚಾ ಸ್ಪರ್ಧೆಯಲ್ಲಿ ಎಂ.ಪಿ.ಶ್ರಾವ್ಯ-2, ಅರೇಭಿಕ್ ಧಾರ್ಮಿಕ ಫಠಣ ಸ್ಪರ್ಧೆಯಲ್ಲಿ ಮಹಮ್ಮದ್ ಮುಜಾಮಿಲ್-2, ಜಾನಪದ ನೃತ್ಯದಲ್ಲಿ ಶ್ರಾವ್ಯ, ಚಂದನ, ಪೂರ್ವಿಕ್, ಕಾವ್ಯ, ಅಂಕಿತ, ಗಾನವಿ, ಶೃಂಗಾ, ಸಿಂಚನ, ಸುಮಂತ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಲ್ಲದೆ, ಜಾನಪದ ಗೀತೆಯಲ್ಲಿ ಸುಮಂತ್ ತೃತೀಯ ಸ್ಥಾನ ಪಡೆದರೆ ಜಾಫರ್ ಸಾದೀಕ್ ಗಝಲ್‍ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಶಿಕ್ಷಕರಾದ ವಸಂತ್, ಲೀಲಾಮಣಿ, ಇಂದಿರಾ, ಗೀತ, ರುದ್ರಯ್ಯ, ಶೇಖರಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X