ಜಝಾರಿಯಾ, ಸರ್ದಾರ್‌ಗೆ ಖೇಲ್‌ರತ್ನ..!
ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಜಯಿಸಿದ ದೇವೇಂದ್ರ ಜಝಾರಿಯಾ ಮತ್ತು ಭಾರತದ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರಿಗೆ ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾಗಿರುವ ರಾಜೀವ್ ಗಾಂಧಿ ಖೇಲ್‌ರತ್ನ ಪ್ರಶಸ್ತಿ ಹಾಗೂ ಇತರ ಕ್ರೀಡಾ ಸಾಧಕರಿಗೆ ಅರ್ಜುನ, ದ್ರೋಣಾಚಾರ್ಯ, ಧ್ಯಾನ್ ಚಂದ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
Next Story





