Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವಜನರು ಉದ್ಯೋಗದಾತರಾಗಬೇಕು:...

ಯುವಜನರು ಉದ್ಯೋಗದಾತರಾಗಬೇಕು: ಟಿ.ಬಿ.ಜಯಚಂದ್ರ

ವಾರ್ತಾಭಾರತಿವಾರ್ತಾಭಾರತಿ30 Aug 2017 10:55 PM IST
share
ಯುವಜನರು ಉದ್ಯೋಗದಾತರಾಗಬೇಕು: ಟಿ.ಬಿ.ಜಯಚಂದ್ರ

ತುಮಕೂರು, ಆ.30: ರಾಜ್ಯದಲ್ಲಿ ತುಮಕೂರು ನಗರವು ಕೈಗಾರಿಕಾ ರಂಗದಲ್ಲಿ ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿದ್ದು,ಯುವಜನರು ಉದ್ಯೋಗ ಅರಸುತ್ತಾ ಹೋಗುವ ಬದಲು ಉದ್ಯಮ ಸ್ಥಾಪಿಸಿ, ತಾವೇ ಉದ್ಯೋಗ ನೀಡುವಂತಹ ಸ್ಥಿತಿಗೆ ಬರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದ ಡಾ.ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಉದ್ಯಮಶೀಲರಿಗೆ ವಿಫುಲವಾದ ಅವಕಾಶಗಳಿರುವುದರಿಂದ ಜಿಲ್ಲೆಯ ಯುವಕರು ಉದ್ಯೋಗ ಅರಸಿ ಬೇರೆಡೆಗೆ ಹೋಗುವ ಬದಲು ತಾವೇ ಉದ್ಯೋಗದಾತರಾಗಲು ಮುಂದೆ ಬರಬೇಕೆಂದರು. 

ಕೈಗಾರಿಕೆಗಳು, ಉದ್ದಿಮೆಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳಾದ ನೀರು, ವಿದ್ಯುತ್, ರಸ್ತೆ, ಇವೇ ಮುಂತಾದವುಗಳು ತುಮಕೂರಿನಲ್ಲಿ ಲಭ್ಯವಿರುವುದರಿಂದ ಜಪಾನ್ ದೇಶದ ಉದ್ದಿಮೆದಾರರು ಇಲ್ಲಿ ಉದ್ದಿಮೆಗಳನ್ನು ಸ್ಥಾಪಿಸಿದ್ದಾರೆ. ಉದ್ದಿಮೆಗಳನ್ನು ಸ್ಥಾಪಿಸಲು ಮುಂದೆ ಬರುವ ಯುವಕರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಆರ್ಥಿಕ, ತಾಂತ್ರಿಕ ನೆರವನ್ನು ನೀಡಲಿವೆ ಎಂದು ತಿಳಿಸಿದರು. 

ಅಸೋಚಾಮ್‍ನ ಅಧ್ಯಕ್ಷ ಆರ್.ಶಿವಕುಮಾರ್ ಮಾತನಾಡಿ, ಜಪಾನ್ ದೇಶ ಭಾರತದ 1.45 ಲಕ್ಷ ಇಂಜಿನಿಯರ್‍ಗಳನ್ನು ಕಳುಹಿಸುವಂತೆ ಬೇಡಿಕೆ ಇಟ್ಟಿದೆ.ಈಗಾಗಲೇ 200 ಇಂಜಿನಿಯರ್‍ಗಳು ಜಪಾನ್ ದೇಶಕ್ಕೆ ತೆರಳಲು ಹಾಗೂ ಜಪಾನ್ ಭಾಷೆ ಮತ್ತು ಸಂಸ್ಕೃತಿಯನ್ನು ಕಲಿಯಲು ಮುಂದೆ ಬಂದಿದ್ದು, ಇವರಲ್ಲಿ 47 ಜನ ಇಂಜಿನಿಯರ್‍ಗಳು ಈ ಉದ್ದೇಶಕ್ಕಾಗಿ ಜಪಾನ್ ದೇಶಕ್ಕೆ ತೆರಳಿದ್ದಾರೆ. ಇನ್ನುಳಿದವರೂ ಜಪಾನ್ ದೇಶಕ್ಕೆ ತೆರಳಲು ರೂ. 20 ಲಕ್ಷ ವೆಚ್ಚವಾಗಲಿದ್ದು, ಜಪಾನ್ ದೇಶಕ್ಕೆ ತೆರಳಲು ಸರಕಾರ ಇವರಿಗೆ ಸಾಲದ ರೂಪದಲ್ಲಿ ಹಣಕಾಸಿನ ನೆರವನ್ನು ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು. 

ಸಮಾರಂಭದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊ.ವೆಂಕಟೇಶ್ವರಲು, ಸಿಡಿಬಿಯ ಜನರಲ್ ಮ್ಯಾನೇಜರ್ ಎ.ಸಿ.ಸಾಹೂ, ಇನ್ಪೋಫೇಸ್‍ನ ಅಧ್ಯಕ್ಷ ಹಾಗೂ ಎಂ.ಡಿ.ಕಿಶೋರ್ ಜಾಗೀರ್‍ದಾರ್, ಕಾಸೀಯಾದ ರೇಖಾ, ರೋಟರಿ ಜಿಲ್ಲಾ ಗೌರ್ನರ್ ಆಶಾ ಪ್ರಸನ್ನ, ರಂಗಪ್ರಸಾದ್ ಮುಂತಾದವರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X