Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ನಗರಸಭೆ: ಬಿಜೆಪಿ ಸದಸ್ಯರ ವಿರುದ್ಧ...

ಉಡುಪಿ ನಗರಸಭೆ: ಬಿಜೆಪಿ ಸದಸ್ಯರ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ31 Aug 2017 5:53 PM IST
share
ಉಡುಪಿ ನಗರಸಭೆ: ಬಿಜೆಪಿ ಸದಸ್ಯರ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಉಡುಪಿ, ಆ.31: ಉಡುಪಿ ನಗರಸಭೆಯ ಸಾಮಾನ್ಯ ಸಭೆ ನಡೆಸಲು ವಿರೋಧ ಪಕ್ಷ(ಬಿಜೆಪಿ) ಸದಸ್ಯರು ಅಡ್ಡಿ ಪಡಿಸುತ್ತಿರುವ ಕುರಿತು ನಗರ ಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಮುಂದಾಳತ್ವದಲ್ಲಿ ಆಡಳಿತ ಪಕ್ಷದ ಸದಸ್ಯರು  ಇಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಮನವಿಯನ್ನು ಸಲ್ಲಿಸಿದರು.

ಉಡುಪಿ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸ್ಥಾಯಿ ಸಮಿತಿ ಸದಸ್ಯರುಗಳೇ ಆಗಿದ್ದು, ಇತ್ತೀಚಿಗೆ ವಿರೋಧ ಪಕ್ಷವಾದ ಬಿಜೆಪಿಯವರು ನಿರಂತರವಾಗಿ ಬೇಸರ ಹಾಗೂ ನೋವು ಉಂಟು ಮಾಡುವ ಕೆಲಸ ವನ್ನು ಮಾಡುತ್ತಿದ್ದಾರೆ. ನಗರಸಭೆಯ ಎಲ್ಲ 35 ವಾರ್ಡ್‌ಗಳ ಅಭಿವೃದ್ಧಿಗೆ ಆಡಳಿತ ಪಕ್ಷ ನಿರಂತವಾಗಿ ಶ್ರಮಿಸುತ್ತಿದ್ದು, ಇದನ್ನು ಸಹಿಸದ ಬಿಜೆಪಿ ಸದಸ್ಯರು ಕಳೆದ ನಾಲ್ಕೈದು ತಿಂಗಳುಗಳಿಂದ ಸಭೆಯನ್ನು ಸುಸೂತ್ರವಾಗಿ ನಡೆಸಲು ಬಿಡದೆ ವ್ಯಕ್ತಿಗತವಾಗಿ ವೃತಾರೋಪ ಮಾಡುವುದು, ಅಧ್ಯಕ್ಷರು, ಉಪಾಧ್ಯಕ್ಷರನ್ನು ಹೀನಾಯಿಸಿ ಮಾತನಾಡುವುದು, ಮಹಿಳೆಯರು ಎಂದು ಪರಿಗಣಿಸದೆ ಬಾಯಿಗೆ ಬಂದಂತೆ ಮಾತನಾಡುವ ಮೂಲಕ ಸಭೆಗೆ ಅಗೌರವ ತೋರಿಸುತ್ತಿದ್ದಾರೆ. ಅಸಂವಿಧಾನಿಕ ಪದವನ್ನು ಬಳಸಿ ಏರು ಧ್ವನಿಯಲ್ಲಿ ಮಾತನಾಡುವ ಮೂಲಕ ಸಭೆಯ ಘನತೆಗೆ ಕುಂದು ತರುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಅಭಿವೃದ್ದಿ ಕುರಿತು ಪ್ರಸ್ತಾವಿಕವಾಗಿ ಮಾತನಾಡುವಾಗ ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಅಡ್ಡಿ ಪಡಿಸಿದ್ದು, ಸದಸ್ಯರಾದ ಯಶ್‌ಪಾಲ್ ಸುವರ್ಣ ಹಾಗೂ ಮಹೇಶ್ ಠಾಕೂರ್ ಅಧ್ಯಕ್ಷರ ಕೈಯಿಂದ ಮೈಕನ್ನು ಕಿತ್ತುಕೊಂಡು, ಪೌರಾಯುಕ್ತರ ಕೈ ಯಲ್ಲಿದ್ದ ಸಭೆಯ ಕಾರ್ಯಸೂಚಿ ಎಳೆದುಕೊಂಡು ಅಧ್ಯಕ್ಷರು ಮತ್ತು ಸಭೆಯ ಘನತೆಗೆ ಅಗೌರವ ತೋರಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.

ಈ ಸಂದರ್ಭದಲ್ಲಿ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷ ಸಂಧ್ಯಾ ತಿಲಕ್‌ರಾಜ್, ಸದಸ್ಯರಾದ ಯುವರಾಜ್, ರಮೇಶ್ ಕಾಂಚನ್, ಚಂದ್ರ ಕಾಂತ್, ಸೆಲಿನ ಕರ್ಕಡ, ಶೋಭಾ, ಜನಾರ್ದನ ಭಂಡಾರ್ಕರ್ ಮೊದಲಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X