ಮಸೂದ್ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ

ಮಂಗಳೂರು, ಆ.31: ನಗರದ ಬಿಕರ್ನಕಟ್ಟೆಯಲ್ಲಿರುವ ಮಸೂದ್ ನರ್ಸಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮನೋರಂಜನಾ ಆಟಗಳ ಮೂಲಕ ಓಣಂ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.
ಮಸೂದ್ ಎಜುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟನ ಟ್ರಸ್ಟಿ ಗುಲ್ಶನ್ ಪರ್ವಿನ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಗ್ರೆಟ್ಟ ತಾವ್ರೋ ವಿದ್ಯಾರ್ಥಿಗಳಿಗೆ ಓಣಂ ಹಬ್ಬದ ಮಹತ್ವವನ್ನು ತಿಳಿಸಿದರು
Next Story





