Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 22 ವೈದ್ಯಕೀಯ ಸೀಟುಗಳಿಗೆ 4 ಸಾವಿರ...

22 ವೈದ್ಯಕೀಯ ಸೀಟುಗಳಿಗೆ 4 ಸಾವಿರ ಆಕಾಂಕ್ಷಿಗಳು

ವಾರ್ತಾಭಾರತಿವಾರ್ತಾಭಾರತಿ31 Aug 2017 8:07 PM IST
share

ಬೆಂಗಳೂರು, ಆ.31: ವಿದ್ಯಾರ್ಥಿಗಳು ಬಿಟ್ಟ ಬಳಿಕ ಉಳಿದ 22 ವೈದ್ಯಕೀಯ ಸೀಟುಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಪ್ ಆ್ಯಪ್ ಸುತ್ತಿಗೆ ಸುಮಾರು 4 ಸಾವಿರ ಆಕಾಂಕ್ಷಿಗಳು ಪೈಪೋಟಿ ನಡೆಸಿದ್ದಾರೆ.

ಗುರುವಾರ ನಗರದ ಮಲ್ಲೇಶ್ವರದ 18ನೆ ರಸ್ತೆಯಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಧಾನ ಕಚೇರಿ ಮುಂಭಾಗ ಸಾವಿರಾರು ಆಕಾಂಕ್ಷಿಗಳು, ಪೋಷಕರು ಸೇರಿದ್ದರು. ಬೆಳಗ್ಗೆ 10.30ರಿಂದ ಪ್ರಾರಂಭವಾದ ಸೀಟು ಹಂಚಿಕೆ ಮಧ್ಯಾಹ್ನದ ವೇಳೆಗೆ ಮುಕ್ತಾಯಗೊಂಡಿತು.

ನೀಟ್ ರ್ಯಾಂಕ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಯಿತು. ಸೀಟು ಪಡೆದುಕೊಂಡವರು ಸಂತಸ ವ್ಯಕ್ತಪಡಿಸಿದರೆ, ಸಿಗದವರು ಕೆಇಎ ಮೋಸ ಮಾಡುತ್ತಿದೆ, ಡಿಡಿ ತರಲು ಹೇಳಿ ಸೀಟು ನೀಡಿಲ್ಲವೆಂದು ಕಿಡಿಕಾರಿದರು.

ಆ.26ರಂದು ರಜೆ ದಿನ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿ ಡಿಡಿ ತಂದಿಲ್ಲವೆಂಬ ಕಾರಣಕ್ಕೆ ಸೀಟು ಕಳೆದುಕೊಂಡ ಬಹುತೇಕ ವಿದ್ಯಾರ್ಥಿಗಳು ಗುರುವಾರ ಕೂಡ ಭಾಗವಹಿಸಿದ್ದರು. ಈ ಪೈಕಿ ಕೆಲವರಿಗೆ ಸೀಟು ದೊರೆಯಿತು ಮತ್ತೆ ಕೆಲವರು ಡಿಡಿ ತಂದಿದ್ದರೂ ಸೀಟು ನಿರಾಕರಿಸಲಾಗಿದೆ ಎಂದು ಕೆಇಎ ಅಧಿಕಾರಿಗಳೊಂದಿಗೆ ಮಾತಿಗಿಳಿದ ದೃಶ್ಯ ಕಂಡು ಬಂದಿತು.

ಕೆಇಎ ಕಚೇರಿ ಮುಂದೆ ಜನ ಸಾಗರವೇ ಸೇರಿತ್ತು. ವಿದ್ಯಾರ್ಥಿಗಳು ಮತ್ತು ಪಾಲಕರು ಬೆಳಗಿನ ಜಾವ ಸುಮಾರು 6 ಗಂಟೆಗೆ ನೆರೆದಿದ್ದರಿಂದ ಹೆಚ್ಚಿನ ಗಲಾಟೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಅಧಿಕಾರಿಗಳ ಭದ್ರತೆಯನು್ನ ಕೆಇಎ ಪಡೆದಿತ್ತು.

ಸರಕಾರಿ ಕಾಲೇಜುಗಳ ಸೀಟಿಗೆ 16,700 ರೂ. ಮತ್ತು ಖಾಸಗಿ ಕಾಲೇಜಿನಲ್ಲಿರುವ ಸರಕಾರಿ ಕೋಟದ ಸೀಟುಗಳಿಗೆ 6,33,000 ರೂ. ಶುಲ್ಕವನ್ನು ನಿಗದಿಪಡಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಸಂಚಾರ ದಟ್ಟಣೆ: ಸಾವಿರಾರು ಆಕಾಂಕ್ಷಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಸೇರಿದ್ದ ಕಾರಣ ನಗರದ ಮಲ್ಲೇಶ್ವರಂ 18 ಕ್ರಾಸ್, ಸ್ಯಾಂಕಿ ಕೆರೆ ರಸ್ತೆ, ಯಶವಂತಪುರ ಮಾರ್ಗ, ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜಿ ಕಡೆ ಸಂಚಾರ ದಟ್ಟಣೆ ಹೆಚ್ಚಾಗಿ, ವಾಹನ ಸವಾರರು ಪರದಾಡಿದರು.

ನನಗೆ 1,14,645 ರ್ಯಾಂಕ್ ಬಂದಿದೆ. ಆ.26ರಂದು ಡಿಡಿ ತಂದಿಲ್ಲವೆಂದು ಸೀಟು ನಿರಾಕರಿಸಿದ್ದರು. ಅಂದು ಆನ್‌ಲೈನ್ ಪೇಮೆಂಟ್ ಮಾಡಿಕೊಂಡು ಸೀಟು ನೀಡಿ ಎಂದರೂ ನೀಡಲಿಲ್ಲ. ಇಂದು ಕೂಡ ಸೀಟು ನೀಡಿಲ್ಲ. ಇಲ್ಲಿ ಅಕ್ರಮ ನಡೆಯುತ್ತಿದೆ.
-ತೇಜಸ್ವಿನಿ, ತುಮಕೂರು

ಇಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಯಾರು ಮೊದಲು ಬರುತ್ತಾರೋ ಅವರಿಗೆ ಸೀಟು ನೀಡಿದ್ದೇವೆ. ಅಲ್ಲದೆ, ನಾವು ಪಾರದರ್ಶಕವಾಗಿ ಸೀಟು ಹಂಚಿಕೆ ಮಾಡಿದ್ದೇವೆ.
-ಉಜ್ವಲ್ ಕುಮಾರ್ ೋಷ್, ಕಾರ್ಯನಿರ್ವಾಹಕ ನಿರ್ದೇಶಕ, ಕೆಇಎ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X