Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೂನ್ ತ್ರೈಮಾಸಿಕದಲ್ಲಿ ಮೂರು ವರ್ಷಗಳ...

ಜೂನ್ ತ್ರೈಮಾಸಿಕದಲ್ಲಿ ಮೂರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ ಬೆಳವಣಿಗೆ

ವಾರ್ತಾಭಾರತಿವಾರ್ತಾಭಾರತಿ31 Aug 2017 8:42 PM IST
share
ಜೂನ್ ತ್ರೈಮಾಸಿಕದಲ್ಲಿ ಮೂರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ ಬೆಳವಣಿಗೆ

ಹೊಸದಿಲ್ಲಿ,ಆ.31: ನಿರೀಕ್ಷಿಸಿರದ ರೀತಿಯಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆಯು ಜೂನ್‌ಗೆ ಅಂತ್ಯಗೊಂಡ ತ್ರೈಮಾಸಿಕ ಅವಧಿಯಲ್ಲಿ ಮೂರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದು ಕಳೆದ ವರ್ಷದ ತನ್ನ ನೋಟು ಅಮಾನ್ಯ ಕ್ರಮದಿಂದ ವಾಣಿಜ್ಯ ಚಟುವಟಿಕೆಗಳಲ್ಲಿ ವ್ಯತ್ಯಯವನ್ನುಂಟು ಮಾಡಿದ್ದಕ್ಕಾಗಿ ಟೀಕೆಗಳನ್ನು ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿನ್ನಡೆಯನ್ನುಂಟು ಮಾಡಿದೆ.

2017 ಎಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಟ್ಟು ಆಂತರಿಕ ಉತ್ಪನ್ನ(ಜಿಡಿಪಿ)ವು ಶೇ.5.7ರ ದರದಲ್ಲಿ ಪ್ರಗತಿಯಾಗಿದ್ದು, ಇದು 2014ರ ಜನವರಿ-ಮಾರ್ಚ್ ತ್ರೈಮಾಸಿಕದ ಬಳಿಕ ಅತ್ಯಂತ ಮಂದಗತಿಯಾಗಿದೆ ಎಂದು ಗುರುವಾರ ಬಿಡುಗಡೆಗೊಳಿಸಲಾದ ದತ್ತಾಂಶಗಳು ಬೆಟ್ಟುಮಾಡಿವೆ.

ರೂಟರ್ಸ್‌ ಸಮೀಕ್ಷೆಯಲ್ಲಿ ಆರ್ಥಿಕ ತಜ್ಞರು ಶೇ.6.6 ಪ್ರಗತಿದರವನ್ನು ಅಂದಾಜಿಸಿದ್ದರು. ಈ ವರ್ಷದ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಶೇ.6.1ರಷ್ಟು ಪ್ರಗತಿ ದರ ದಾಖಲಾಗಿತ್ತು.

ಕಪ್ಪುಹಣವನ್ನು ಬಯಲಿಗೆಳೆಯುವ ಉದ್ದೇಶದಿಂದ ಮೋದಿಯವರು ಕೈಗೊಂಡಿದ್ದ ನೋಟು ಅಮಾನ್ಯ ಕ್ರಮದಿಂದಾಗಿ ಒಂದೇ ರಾತ್ರಿಯಲ್ಲಿ ದೇಶದಲ್ಲಿ ಚಲಾವಣೆಯಲ್ಲಿದ್ದ ಒಟ್ಟು ನೋಟುಗಳ ಪೈಕಿ ಶೇ.86ರಷ್ಟು ನೋಟುಗಳು ಅಸ್ತಿತ್ವವನ್ನು ಕಳೆದುಕೊಂಡಿದ್ದವು. ಪರಿಣಾಮವಾಗಿ ನಗದು ಹಣಕ್ಕಾಗಿ ಜನರು ಪರದಾಡುವಂತಾಗಿತ್ತು. ವ್ಯಾಪಾರ ವಹಿವಾಟುಗಳು ಹಿನ್ನಡೆಯನ್ನು ಕಂಡಿದ್ದವು.

ಜಿಎಸ್‌ಟಿ ಜಾರಿಗೆ ಮುನ್ನ ಉಂಟಾಗಿದ್ದ ಗೊಂದಲವೂ ಆರ್ಥಿಕ ಚಟುವಟಿಕೆಯನ್ನು ಮಂದಗೊಳಿಸಿರುವಂತೆ ಕಂಡು ಬರುತ್ತಿದೆ.

ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯ ಕುಸಿತದಲ್ಲಿ ಕೈಗಾರಿಕಾ ಕ್ಷೇತ್ರವು ಪ್ರಮುಖ ಪಾತ್ರ ವಹಿಸಿದೆ.

ಜಿಡಿಪಿ ಅಂಕಿಅಂಶಗಳು ನಿರಾಶೆಯನ್ನು ಮೂಡಿಸಿವೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕಿನ ಮುಖ್ಯ ಆರ್ಥಿಕ ತಜ್ಞ ಅಭೀಕ್ ಬರುವಾ ಅವರು ಅಭಿಪ್ರಾಯ ವ್ಯಕ್ತಪಡಿ ಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X