Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನ ವಿರುದ್ಧದ ಆರೋಪಗಳು ಆಧಾರ ರಹಿತ:...

ನನ್ನ ವಿರುದ್ಧದ ಆರೋಪಗಳು ಆಧಾರ ರಹಿತ: ಸುಭಾಷ್‌ಚಂದ್ರ ಕುಂಟಿಯಾ

ವಾರ್ತಾಭಾರತಿವಾರ್ತಾಭಾರತಿ1 Sept 2017 3:52 PM IST
share
ನನ್ನ ವಿರುದ್ಧದ ಆರೋಪಗಳು ಆಧಾರ ರಹಿತ: ಸುಭಾಷ್‌ಚಂದ್ರ ಕುಂಟಿಯಾ

ಬೆಂಗಳೂರು, ಸೆ.1: ಕೇಂದ್ರದ ಸೇವೆಗೆ ಎರವಲು ತೆರಳಲು ಯತ್ನಿಸುತ್ತಿರುವ ಮುಖ್ಯ ಕಾರ್ಯದರ್ಶಿ ರಾಜ್ಯ ಸರಕಾರದ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಕೆಲ ಮಾಧ್ಯಮಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ಸ್ಪಷ್ಟಪಡಿಸಿದ್ದಾರೆ.

"ನನ್ನ ವಿರುದ್ಧದ ಆರೋಪಗಳು ಆಧಾರ ರಹಿತ ಹಾಗೂ ಸತ್ಯಕ್ಕೆ ದೂರವಾದುದು. ಇಂತಹ ಕಪೋಲಕಲ್ಪಿತ ಕಥೆಗಳು ಕೆಲವರಿಗೆ ಸಂತಸ ಉಂಟು ಮಾಡಬಹುದು. ಆದರೆ, ಪ್ರಾಮಾಣಿಕ ಅಧಿಕಾರಿಗಳಿಗೆ ನೋವುಂಟು ಮಾಡುತ್ತವೆ. ಪ್ರತಿದಿನವೂ ಪತ್ರ ವ್ಯವಹಾರಗಳು ಹಾಗೂ ಕಡತ ವಿಲೇವಾರಿಯತ್ತ ವೈಯುಕ್ತಿಕ ಗಮನಹರಿಸಿ ಕರ್ನಾಟಕದ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ತಮಗೆ ಇಂತಹ ವದಂತಿಗಳಿಂದ ನೋವಾಗಿದೆ" ಎಂದು ಸುಭಾಷ್‌ಚಂದ್ರ ಕುಂಟಿಯಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X