Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿವಮೊಗ್ಗ: ಸರ್ವಧರ್ಮೀಯರ ನೇತೃತ್ವದಲ್ಲಿ...

ಶಿವಮೊಗ್ಗ: ಸರ್ವಧರ್ಮೀಯರ ನೇತೃತ್ವದಲ್ಲಿ ಗಣೇಶ ವಿಸರ್ಜನೆ

ವಾರ್ತಾಭಾರತಿವಾರ್ತಾಭಾರತಿ1 Sept 2017 4:55 PM IST
share

ಶಿವಮೊಗ್ಗ, ಸೆ.1: ಈ ಭಾರೀ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ಸರ್ವಧರ್ಮದವರನ್ನೂ ಸೇರಿಸಿಕೊಂಡು ಎಲ್ಲರ ನೇತೃತ್ವದಲ್ಲಿ ನಡೆಸಲು ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಪ್ರಯತ್ನ ನಡೆಸಿದೆ.

ಸರ್ವಧರ್ಮದವರ ಸಭೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠ ಅಭಿನವ್ ಖರೆ, ಪ್ರತೀ ಧರ್ಮದ 50 ಜನರನ್ನು ಈ ಸಭೆಗೆ ಆಹ್ವಾನಿಸಿದ್ದರು. ಇವರಿಗೆ ಸಾಕಷ್ಟು ಮಾಹಿತಿ ನೀಡಿದ ಅವರು ಅಂತ್ಯದಲ್ಲಿ ಯಾವುದೇ ಕಾರಣಕ್ಕೂ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ವಹಿಸಿದರು.

ಪ್ರತೀ ವರ್ಷ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸಂದರ್ಭ ಜನರು ಒಂದು ರೀತಿಯ ಭಯದ ವಾತಾವರಣದಲ್ಲಿ ಇರುವಂತಾಗಿತ್ತು. ವಿಸರ್ಜನೆ ಮುಗಿದ ನಂತರ ನಿರಾಳರಾಗುತ್ತಿದ್ದರು. ಇಂತಹ ವಾತಾವರಣವನ್ನು ನಿರ್ಮಾಣವಾಗದಂತೆ ಮಾಡುವ ಯೋಜನೆಯನ್ನು ರೂಪಿಸಲಾಗಿದ್ದು, ಈ ಪ್ರಕಾರ ಸಭೆಗೆ ಆಗಮಿಸಿದ ಎಲ್ಲಾ ಧರ್ಮೀಯರು ತಮ್ಮ ನೇತೃತ್ವದಲ್ಲಿ ಇನ್ನಷ್ಟು ಜನರನ್ನು ಮೆರವಣಿಗೆ ಕರೆದುಕೊಂಡು ಬಂದು ಶಾಂತಯುವಾಗಿ ಅದು ಯಶಸ್ವಿಯಾಗಲು ಕಾರಣರಾಗಬೇಕೆಂದು ಮನವಿ ಮಾಡಿದರು.

ವಿಶೇಷವೆಂದರೆ ಈ ಮೆರವಣಿಗೆಯಲ್ಲಿ ಭಾಗವಹಿಸುವ ಎಲ್ಲಾ ಧರ್ಮದ ತಲಾ 50 ಜನರಿಗೆ ಟಿ-ಶರ್ಟ್ ಮತ್ತು ಕ್ಯಾಪ್‌ಗಳನ್ನು ವಿತರಿಸಿದರು. ಮತ್ತು ಗಣೇಶೋತ್ಸವದ ನಿಜವಾದ ಅರ್ಥ ಸಾಬೀತಾಗುವಂತೆ ಮಾಡಬೇಕೆಂದು ಈ ಸಂದರ್ಭದ ಅವರು ತಿಳಿಸಿದರು.

ಮಹಿಳೆಯರು ಮತ್ತು ಮಕ್ಕಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಿರಾತಂಕವಾಗಿ ಪಾಲ್ಗೊಳ್ಳಬೇಕು. ಮೆರವಣಿಗೆಯು ಸರ್ವಧರ್ಮದ ಸಂಕೇತವಾಗಿರಬೇಕು. ಟಿ-ಶರ್ಟ್ ಮತ್ತು ಕ್ಯಾಪ್ ಧರಿಸಿ ಬರುವವರು ನೇತೃತ್ವವಹಿಸಬೇಕು. ಗಲಾಟೆಯಿಲ್ಲದೆ ಶಾಂತಿಯುತವಾಗಿ ವಿಸರ್ಜನಾ ಮೆರವಣಿಗೆ ನಡೆಯಲು ಸಹಕರಿಸಬೇಕೆಂದು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X