Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಮೌಢ್ಯ ಪ್ರತಿಬಂಧಕ ಕಾಯ್ದೆ’ ಜಾರಿಗೆ...

‘ಮೌಢ್ಯ ಪ್ರತಿಬಂಧಕ ಕಾಯ್ದೆ’ ಜಾರಿಗೆ ಆಗ್ರಹ

ಸೆ.4ರಿಂದ ಮಠಾಧೀಶರ ನೇತೃತ್ವದಲ್ಲಿ ಧರಣಿ

ವಾರ್ತಾಭಾರತಿವಾರ್ತಾಭಾರತಿ1 Sept 2017 5:11 PM IST
share

ಬೆಂಗಳೂರು, ಸೆ.1: ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗಾಗಿ ರಾಜ್ಯ ಸರಕಾರ ಮೂರು ದಿನಗಳ ವಿಶೇಷ ಅಧಿವೇಶನ ಕರೆದು, ವಿಸ್ತೃತ ಚರ್ಚೆ ನಡೆಸಿ ವಿಪಕ್ಷಗಳ ಸಹಮತದೊಂದಿಗೆ ಜನರ ಹಿತದೃಷ್ಟಿಯಿಂದ ಕೂಡಲೇ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಮಠಾಧೀಶರ ವೇದಿಕೆ ನೇತೃತ್ವದಲ್ಲಿ ಸೆ.4ರಿಂದ 7ರವರೆಗೆ ಧರಣಿ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ‘ಮೌಢ್ಯಾಚರಣೆ ಅಳಿಯಲಿ, ಮಾನವೀಯತೆ ಉಳಿಯಲಿ, ವೌಢ್ಯ ಮುಕ್ತ ಕರ್ನಾಟಕದತ್ತ ಮುನ್ನಡೆಯೋಣ’ ಎಂಬ ಘೋಷಣೆಯಡಿ ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲ ಸ್ವಾಮಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ.
ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಸ್ವಾಮಿ, ಬೇಲಿಮಠದ ಶಿವರುದ್ರ ಸ್ವಾಮಿ, ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮಿ, ಗುಳೇದಗುಡ್ಡದ ಗುರುಸಿದ್ದೇಶ್ವರ ಮಠದ ಬವಸರಾಜ ಪಟ್ಟದಾರ್ಯ, ಪಂಚಮಸಾಲಿ ಮಠದ ಜಯಮೃತ್ಯುಂಜಯಸ್ವಾಮಿ ಸೇರಿದಂತೆ ರಾಜ್ಯದ ಪ್ರಮುಖ ಮಠಾಧೀಶರು, ಇಸ್ಲಾಂ-ಬೌದ್ಧ ಧರ್ಮಗುರುಗಳು ಪಾಲ್ಗೊಳ್ಳಲಿದ್ದಾರೆ.

ಮೌಢ್ಯ ಪ್ರತಿಬಂಧಕ ಕಾಯ್ದೆಯಡಿನಲ್ಲಿ ತಳ ಸಮುದಾಯದ ಆಚರಣೆಗಳಷ್ಟೆ ಉಲ್ಲೇಖಿಸಿದ್ದು, ಪ್ರತಿಷ್ಠಿತ ವರ್ಗದ ಆಚರಣೆಗಳನ್ನು ಸೇರ್ಪಡೆಗೊಳಿಸಬೇಕು. ಪಂಕ್ತಿಬೇಧ, ಮಡೆ-ಮಡೆಸ್ನಾನ, ಎಡೆಸ್ನಾನ, ಫಲಜ್ಯೋತಿಷ್ಯ, ಫಲವಾಸ್ತು ಸೇರಿದಂತೆ ಇನ್ನಿತರ ವೌಢ್ಯಾಚರಣೆಗಳನ್ನು ನಿಷೇಧಿಸಬೇಕು. ರಾಜ್ಯ ಸರಕಾರ ತರಲು ಉದ್ದೇಶಿಸಿರುವ ಅನುಮೋದಿತ ಮಸೂದೆ ಕರಡನ್ನು ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕ ಚರ್ಚೆಗೆ ಪ್ರಚುರಪಡಿಸಬೇಕೆಂದು ಆಗ್ರಹಿಸಿ ಧರಣಿ ಕೈಗೊಳ್ಳಲಾಗುವುದು.

ಸೆ.6ರೊಳಗೆ ರಾಜ್ಯ ಸರಕಾರ ಸ್ಪಂದಿಸದಿದ್ದರೆ ಸೆ.7ರಿಂದ ಮಠಾಧೀಶರ ವೇದಿಕೆ ನೇತೃತ್ವದಲ್ಲಿ ಉಗ್ರ ಹೋರಾಟಕ್ಕೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

"ಮೌಢ್ಯಾಚರಣೆ ಪ್ರತಿಬಂಧಕ ಕಾಯ್ದೆ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕರಡು ಪರಿಶೀಲನೆಗೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿದೆ. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸುವ ಸಾಧ್ಯತೆಗಳಿವೆ. ಇಂಥಹದೊಂದು ಚಾರಿತ್ರಿಕ ಮಹತ್ವವುಳ್ಳ ಶಾಸನ ಜಾರಿಗೆ ರಾಜ್ಯ ಸರಕಾರದ ನಿಲುವು ಅಭಿನಂದನೀಯ".

-ವೀರಭದ್ರ ಚೆನ್ನಮಲ್ಲ ಸ್ವಾಮಿ ನಿಡುಮಾಮಿಡಿ ಮಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X