Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಬಿಜೆಪಿ ಕಾರ್ಯಕಾರಿಣಿ ಸಭೆ

ಹನೂರು: ಬಿಜೆಪಿ ಕಾರ್ಯಕಾರಿಣಿ ಸಭೆ

ವಾರ್ತಾಭಾರತಿವಾರ್ತಾಭಾರತಿ1 Sept 2017 7:13 PM IST
share
ಹನೂರು: ಬಿಜೆಪಿ ಕಾರ್ಯಕಾರಿಣಿ ಸಭೆ

ಹನೂರು, ಸೆ.1: ಪಿಎಫ್ ಐ, ಕೆಎಫ್ ಡಿ ಹಾಗೂ ಎಸ್ ಡಿಪಿಐ ಸಂಘಟನೆಗಳು ನಡೆಸುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಗಳನ್ನು ಖಂಡಿಸಿ ಹಾಗೂ ಇಂತಹ ಸಂಘಟನೆಗಳಿಗೆ ಬೆಂಬಲ ನೀಡಿ ಪೋಷಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ “ಮಂಗಳೂರು ಚಲೋ” ಬೃಹತ್ ಬೈಕ್‍ರ್ಯಾಲಿ ಮತ್ತು ಪ್ರತಿಭಟನೆಯನ್ನುರಾಜ್ಯ ಬಿಜೆಪಿ ಯುವಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಈ ಪ್ರತಿಭಟನೆಗೆ ಹನೂರು ಮಂಡಲದಿಂದ ಕನಿಷ್ಠ 50 ಬೈಕ್‍ಗಳನ್ನು ತಲಾ ಇಬ್ಬರಂತೆ 100 ಜನಕಾರ್ಯಕರ್ತರು ಅಥವಾ ಅದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಹನೂರು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಕೆ.ಪಿ.ವೃಷಬೇಂದ್ರಸ್ವಾಮಿ ಹೇಳಿದರು.

ಬಿಜೆಪಿ ಯುವಮೋರ್ಚಾ ಹನೂರು ಘಟಕ ಹಮ್ಮಿಕೊಂಡಿದ್ದ ನಾಲ್ಕನೇ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಕಾರ್ಯಕರ್ತರು ಪಕ್ಷದಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೇ, ವ್ಯಕ್ತಿಗೆ ಆದ್ಯತೆಯನ್ನು ನೀಡದೇ ಪಕ್ಷವನ್ನುದೃಷ್ಟಿಯಲ್ಲಿರಿಸಿಕೊಂಡು ಪಕ್ಷದ ವರಿಷ್ಠ ಬಿ.ಎಸ್.ಯಡಿಯೂರಪ್ಪನವರು ಯಾರನ್ನು ಗುರುತಿಸಿ ಬಿ’ ಫಾರ್ಮ್ ನೀಡುತ್ತಾರೋ ಅವರಿಗೆ ಬೆಂಬಲವಾಗಿ ನಿಂತು ನಮ್ಮ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಆರಿಸಿ ಕಳುಹಿಸಿಕೊಡುವುದು ಎಂದು ಹೇಳಿದರು.

ಕಾರ್ಯಕಾರಿಣಿಯಲ್ಲಿ ಜಿಲ್ಲಾ ಪ್ರಭಾರಿಗಳಾಗಿ ಯುವಮೋರ್ಚಾಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ, ಮಂಡಲ ಅಧ್ಯಕ್ಷ ರಾಜಶೇಖರ್, ಉಪಾಧ್ಯಕ್ಷ ರಾಚಯ್ಯ, ಮಹದೇವ ಪ್ರಸಾದ್, ಡಿ.ಕೆ.ರಾಜು, ಯುವಮೋರ್ಚಾ ಪ್ರಧಾನಕಾರ್ಯದರ್ಶಿ ಮಾತೃಭೂಮಿ ಮೂರ್ತಿ, ಗ್ರಾಮಪಂಚಾಯತ್ ಸದಸ್ಯರಾದ ಶಿವಮೂರ್ತಿ, ನೆಲ್ಲೂರು ರಾಜೇಂದ್ರ, ಪಿಜಿ ಪಾಳ್ಯ ಮಹದೇವಸ್ವಾಮಿ, ಕುಮಾರ್, ಮಹೇಶ್, ವರಪ್ರಸಾದ್‍ ಮತ್ತಿತರರು ಹಾಜರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X