Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಕ್ಕರ್ಣೆ ಬಳಿ ಉರುಳಿಗೆ ಬಿದ್ದ ಚಿರತೆ...

ಕೊಕ್ಕರ್ಣೆ ಬಳಿ ಉರುಳಿಗೆ ಬಿದ್ದ ಚಿರತೆ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ2 Sept 2017 11:00 PM IST
share
ಕೊಕ್ಕರ್ಣೆ ಬಳಿ ಉರುಳಿಗೆ ಬಿದ್ದ ಚಿರತೆ ರಕ್ಷಣೆ

ಬ್ರಹ್ಮಾವರ, ಸೆ.2: ಕೊಕ್ಕರ್ಣೆ ಶಿರೂರಿನ ನೀರ್ಜೆಡ್ ಎಂಬಲ್ಲಿ ಖಾಸಗಿ ಜಾಗದಲ್ಲಿದ್ದ ತಂತಿಗಳ ಮಧ್ಯ ಸಿಕ್ಕಿಹಾಕಿಕೊಂಡ ಆಹಾರದ ಭೇಟೆಗಾಗಿ ಬಂದಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಿಸಿದ ಘಟನೆ ಇಂದು ನಡೆದಿದೆ.

ಬಹುಸಮಯದಿಂದ ಈ ಪ್ರದೇಶದಲ್ಲಿ ಚಿರತೆ ತಿರುಗುತ್ತಿದ್ದು, ನಿನ್ನೆ ರಾತ್ರಿ ಹೀಗೆ ಬಂದಾಗ ಮನೆಗಳಿಂದ ದೂರವಾದ ನಿರ್ಜನ ಪ್ರದೇಶದಲ್ಲಿ ಅಳವಡಿಸಿ ತಂತಿಗೆ ಅಕಸ್ಮಿಕವಾಗಿ ಸಿಕ್ಕಿಹಾಕಿಕೊಂಡಿತ್ತು. ಇಂದು ಬೆಳಗ್ಗೆ ಅದನ್ನು ನೋಡಿದ ಸ್ಥಳೀಯರು 8:30ರ ಸುಮಾರಿಗೆ ಅರಣ್ಯ ಇಲಾೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು.

 ಬ್ರಹ್ಮಾವರದ ಪಶು ವೈದ್ಯಾಧಿಕಾರಿಗಳೊಂದಿಗೆ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು, ಅರವಳಿಕೆ ಇಂಜೆಕ್ಷನ್ ಮೂಲಕ ಪ್ರಜ್ಞೆ ತಪ್ಪಿಸಿದ ಬಳಿಕ ಚಿರತೆಯನ್ನು ಉರುಳಿನಿಂದ ರಕ್ಷಿಸಿ ಬೋನಿನೊಳಗೆ ಹಾಕಲಾಯಿತು.11 ಗಂಟೆಯ ಸುಮಾರಿಗೆ ಈ ಕಾರ್ಯಾಚರಣೆ ಮುಗಿಯಿತು. ಸುಮಾರು ಮೂರು ಗಂಟೆಯ ಬಳಿಕ ಮೂರು ವರ್ಷ ಪ್ರಾಯದ ಹೆಣ್ಣು ಚಿರತೆಗೆ ಪ್ರಜ್ಞೆ ಬಂದ್ದಿದ್ದು ಯಾವುದೇ ಗಾಯಗಳಿಲ್ಲದೇ ಆರೋಗ್ಯವಾಗಿತ್ತು. ಬಳಿಕ ಅದನ್ನು ರಕ್ಷಿತಾಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು.

ಈ ಚಿರತೆ ಕಳೆದ ಕೆಲವು ಸಮಯದಿಂದ ಇಲ್ಲಿ ತಿರುಗಾಡುತಿದ್ದು, ಊರಿನ ಜನರ ನಿದ್ದೆಗೆಡಿಸಿತ್ತು. ಅಕ್ಕಪಕ್ಕದ ಅನೇಕ ಮನೆಗಳ ನಾಯಿಗಳನ್ನು ಅದು ಎತ್ತಿಕೊಂಡು ಹೋಗಿತ್ತು. ಇಂದು ಅದು ಸೆರೆಸಿಕ್ಕಿರುವುದರಿಂದ ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೊ, ಉಪವಲಯ ಅರಣ್ಯಾಧಿಕಾರಿ, ಜೀವನ್‌ದಾಸ್, ದಯಾನಂದ, ಅರಣ್ಯ ರಕ್ಷಕರಾದ ಗಣಪತಿ ನಾಯಕ್, ದೇವರಾಜ ಪಾಣರ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X