Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ...

ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ

ವಾರ್ತಾಭಾರತಿವಾರ್ತಾಭಾರತಿ3 Sept 2017 4:33 PM IST
share
ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ

ಕಡಬ, ಸೆ. 3: ಇಚಿಲಂಪಾಡಿಯ ನೀತಿ ತಂಡದ ವತಿಯಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚೀನಾ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ವಿರೋಧಿಸಿ ಕಡಬ ಪೇಟೆಯಾದ್ಯಂತ ಮೆರವಣಿಗೆ ನಡೆಸಿ ಕರಪತ್ರ ಹಂಚುವ ಮೂಲಕ ಜನಜಾಗೃತಿ ಮೂಡಿಸಲಾಯಿತು.

ಸಭೆಯನ್ನುದ್ದೇಶಿಸಿ ನೀತಿ ತಂಡದ ರಾಜ್ಯಾಧ್ಯಕ್ಷ  ಜಯನ್ ಟಿ. ಮಾತನಾಡಿ, ಕಳಪೆ ಗುಣಮಟ್ಟದ ಕಡಿಮೆ ಬಾಳಿಕೆಯ ಚೀನಾ ಉತ್ಪಾದಿತ ವಸ್ತುಗಳನ್ನು ನಾವು ಖರೀದಿಸಬಾರದು. ಚೀನಾದ ಉತ್ಪನ್ನಗಳನ್ನು ನಮ್ಮ ದೇಶದಲ್ಲಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡದೆ ಬಹಿಷ್ಕರಿಸಿ ಚೀನಾ ವಸ್ತುಗಳ ಆಮದಿನ ಮೇಲೆ ಸರಕಾರವು ಮಾಡಿರುವ ಒಪ್ಪಂದಗಳನ್ನು ರದ್ದುಗೊಳಿಸಬೇಕು. ಇದಕ್ಕಾಗಿ ನಾವು ಗ್ರಾಮ ಮಟ್ಟದಿಂದ ಆಂದೋಲನವನ್ನು ಆರಂಭಿಸಬೇಕೆಂದು ಕರೆ ನೀಡಿದರು.

ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ  ಹರಿಶಂಕರ್ ಮಾತನಾಡಿ, ನಾವು ಚೀನಾದ ವಸ್ತುಗಳನ್ನು ಬಹಿಷ್ಕರಿಸಿ ಭಾರತೀಯ ಗುಡಿ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಬೇಕಾಗಿದೆ. ಚೀನಾದ ವಸ್ತುಗಳಿಗೆ ಭಾರತದಲ್ಲಿ ಮಾರುಕಟ್ಟೆ ಸಿಕ್ಕಿದಾಗ ಭಾರತದ ಕೈಗಾರಿಕೆಗಳು ಅವನತಿಯತ್ತ ಸಾಗುತ್ತದೆಯಲ್ಲದೆ ನಿರುದ್ಯೋಗ ಸಮಸ್ಯೆ ಉಂಟಾಗುತ್ತದೆ. ಚೀನಾ ದೇಶವು ಭಾರತ ದೇಶದ ಮಾರುಕಟ್ಟೆಯ ಲಾಭ ಪಡೆದು ತನ್ನ ಕುತಂತ್ರ ಬುದ್ಧಿಯ ಮೂಲಕ ಭಾರತವನ್ನು ಹೊಸಕಿ ಹಾಕಲು ಪ್ರಯತ್ನಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ನೀತಿ ತಂಡದ ರಾಜ್ಯ ಕಾರ್ಯದರ್ಶಿ ಜೈಸನ್ ಜಾರ್ಜ್, ನೆಲ್ಯಾಡಿ ವಲಯಾಧ್ಯಕ್ಷ ಅಬ್ರಹಾಂ ಪಿ.ಜೆ, ಕಡಬ ವಲಯಾಧ್ಯಕ್ಷ ಪ್ರಕಾಶ್ ಕೋಡಿಂಬಾಳ, ಜೆಸಿಐ ಕಡಬ ಕದಂಬ ಘಟಕಾಧ್ಯಕ್ಷ ತಸ್ಲೀಂ ಮರ್ಧಾಳ, ಕದಂಬ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಸೀತಾರಾಮ ಗೌಡ, ದಲಿತ ಸಮಿತಿಯ ವಸಂತ ಕುಬುಲಾಡಿ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಇ.ಸಿ. ಚೆರಿಯನ್, ಉಪನ್ಯಾಸಕರಾದ ವಾಸುದೇವ ಗೌಡ, ಫಲೀನ್ ಹಾಗೂ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X